ದೆಹಲಿಯ ಪ್ರಶಾಂತ್​ ವಿಹಾರ್​ ಪ್ರದೇಶದಲ್ಲಿ ಮತ್ತೆ ಸ್ಫೋಟ

ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳೀಯರಿಗೆ ಸ್ಫೋಟದ ಸದ್ದು ಕೇಳಿದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.

ದೆಹಲಿಯ ಪ್ರಶಾಂತ್​ ವಿಹಾರ್​ ಪ್ರದೇಶದಲ್ಲಿ ಮತ್ತೆ ಸ್ಫೋಟ
ಸ್ಫೋಟ-ಸಾಂದರ್ಭಿಕ ಚಿತ್ರImage Credit source: Siasat.com
Follow us
ನಯನಾ ರಾಜೀವ್
|

Updated on:Nov 28, 2024 | 3:06 PM

ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳೀಯರಿಗೆ ಸ್ಫೋಟದ ಸದ್ದು ಕೇಳಿದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಮೊನ್ನೆ ಅಕ್ಟೋಬರ್ 20 ರಂದು ಕೂಡ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿತ್ತು.

ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ, ಅವರು ಗುರುವಾರ ಬೆಳಗ್ಗೆ 11:58 ಕ್ಕೆ ಸ್ಫೋಟದ ಬಗ್ಗೆ ಮಾಹಿತಿ ಪಡೆದರು. ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ಪ್ರಶಾಂತ್ ವಿಹಾರ್ ಪ್ರದೇಶದ ಪಿವಿಆರ್ ಬಳಿ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಪೊಲೀಸ್ ತಂಡವಿದೆ. ಈ ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.

ದೇಶದ ರಾಜಧಾನಿ ದೆಹಲಿಯ ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಪ್ರದೇಶದಲ್ಲಿ ಭಾರಿ ಶಬ್ದ ಕೇಳಿಬಂದಿತ್ತು. ಸ್ವೀಟ್ ಅಂಗಡಿಯೊಂದರ ಬಳಿ ಸ್ಕೂಟರ್‌ನಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸ್ಥಳದಲ್ಲಿ ಬಿಳಿ ಪುಡಿಯಂತಹ ವಸ್ತು ಪತ್ತೆಯಾಗಿರುವ ಬಗ್ಗೆ ಮಾಹಿತಿ ಇದೆ. ಫೋರೆನ್ಸಿಕ್ ತಂಡವನ್ನು ಸ್ಥಳಕ್ಕೆ ಕರೆಸಲಾಗಿದ್ದು, ನಂತರವಷ್ಟೇ ಸ್ಪಷ್ಟವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:56 pm, Thu, 28 November 24

Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?