AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್ ಕಂಪನಿಯಲ್ಲಿ ಭಾರೀ ಬಂಡವಾಳ ಹೂಡಿದ Facebook

ದೆಹಲಿ: ಸಾಮಾಜಿಕ ಜಾಲತಾಣದಲ್ಲೇ ಅತ್ಯಂತ ಜನಪ್ರಿಯ ಹೊಂದಿರುವ ಫೇಸ್‌ಬುಕ್ ಭಾರತದ ರಿಲಯನ್ಸ್ ಕಂಪನಿಯಲ್ಲಿ ಹೂಡಿಕೆ ಮಾಡಿದೆ. ಮಾರ್ಕ್ ಜುಕರ್ಬರ್ಗ್ ಬಡೆತನದ ಫೇಸ್‌ಬುಕ್ ದೇಶದ ಸಿರಿವಂತ ಉದ್ಯಮಿ ಮುಖೇಶ್ ಅಂಬಾನಿ ಮಾಲಿಕತ್ವದ ರಿಲಯನ್ಸ್ ಭಾಗವಾಗಿರುವ ಜಿಯೋ ಲಿಮಿಟೆಡ್​ನಲ್ಲಿ ಹೂಡಿಕೆ ಮಾಡಿದ್ದಾರೆ. ಫೇಸ್‌ಬುಕ್ 5.7 ಬಿಲಿಯನ್ ಡಾಲರ್ (43,547 ಕೋಟಿ) ಹೂಡಿಕೆ ಮಾಡುವ ಮೂಲಕ ಜಿಯೋ ಕಂಪನಿಯಲ್ಲಿ ಶೇ 9.9ರಷ್ಟು ಪಾಲುದಾರಿಕೆಯನ್ನು ಪಡೆದುಕೊಂಡಿದೆ. ರಿಲಯನ್ಸ್ ಈ ಕುರಿತು ಮುಂಬೈ ಷೇರುಪೇಟೆಗೆ ಮಾಹಿತಿ ನೀಡಿದೆ. https://www.facebook.com/Tv9Kannada/videos/239944930701434/

ರಿಲಯನ್ಸ್ ಕಂಪನಿಯಲ್ಲಿ ಭಾರೀ ಬಂಡವಾಳ ಹೂಡಿದ Facebook
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 22, 2020 | 1:28 PM

Share

ದೆಹಲಿ: ಸಾಮಾಜಿಕ ಜಾಲತಾಣದಲ್ಲೇ ಅತ್ಯಂತ ಜನಪ್ರಿಯ ಹೊಂದಿರುವ ಫೇಸ್‌ಬುಕ್ ಭಾರತದ ರಿಲಯನ್ಸ್ ಕಂಪನಿಯಲ್ಲಿ ಹೂಡಿಕೆ ಮಾಡಿದೆ. ಮಾರ್ಕ್ ಜುಕರ್ಬರ್ಗ್ ಬಡೆತನದ ಫೇಸ್‌ಬುಕ್ ದೇಶದ ಸಿರಿವಂತ ಉದ್ಯಮಿ ಮುಖೇಶ್ ಅಂಬಾನಿ ಮಾಲಿಕತ್ವದ ರಿಲಯನ್ಸ್ ಭಾಗವಾಗಿರುವ ಜಿಯೋ ಲಿಮಿಟೆಡ್​ನಲ್ಲಿ ಹೂಡಿಕೆ ಮಾಡಿದ್ದಾರೆ.

ಫೇಸ್‌ಬುಕ್ 5.7 ಬಿಲಿಯನ್ ಡಾಲರ್ (43,547 ಕೋಟಿ) ಹೂಡಿಕೆ ಮಾಡುವ ಮೂಲಕ ಜಿಯೋ ಕಂಪನಿಯಲ್ಲಿ ಶೇ 9.9ರಷ್ಟು ಪಾಲುದಾರಿಕೆಯನ್ನು ಪಡೆದುಕೊಂಡಿದೆ. ರಿಲಯನ್ಸ್ ಈ ಕುರಿತು ಮುಂಬೈ ಷೇರುಪೇಟೆಗೆ ಮಾಹಿತಿ ನೀಡಿದೆ.

https://www.facebook.com/Tv9Kannada/videos/239944930701434/

Published On - 12:01 pm, Wed, 22 April 20

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ