AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ

ಭಾರತೀಯರ ಕನಸಾಗಿರುವ ಚಂದ್ರಯಾನ 3 ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ
ತೆಹ್ಸೀನ್
Follow us
ನಯನಾ ರಾಜೀವ್
|

Updated on: Aug 17, 2023 | 10:26 AM

ಭಾರತೀಯರ ಕನಸಾಗಿರುವ ಚಂದ್ರಯಾನ 3(Chandrayaan 3) ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಆದರೆ ಚಂದ್ರಯಾನ 3 ಮಿಷನ್​ನಲ್ಲಿ ಇಸ್ರೋ ವಿಜ್ಞಾನಿಗಳು ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ ಎನ್ನುವ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಹಾಗಾದರೆ ಈ ಸುದ್ದಿ ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ನೋಡೋಣ.

ವದಂತಿ ಏನು?

ದಿ ರಣವೀರ್ ಶೋ ಪಾಡ್​ಕಾಸ್ಟ್​ನಲ್ಲಿ ಪಾಲ್ಗೊಂಡಿದ್ದ ಖ್ಯಾತ ಯೂಟ್ಯೂಬರ್ ತೆಹ್ಸೀನ್ ಎಂಬುವವರು ಚಂದ್ರಯಾನ 3 ಮಿಷನ್​ನಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಸರ್ಕಾರದ ಮೇಲೆ ಕೋಪ ಬರುತ್ತದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Fact Check: ಹಿಂದೂಗಳ ಜತೆ ವ್ಯಾಪಾರ ಬಹಿಷ್ಕರಿಸಿ ಎಂದರೇ ಬೆಂಗಳೂರಿನ ಮುಸ್ಲಿಮರು? ವಾಸ್ತವ ಇಲ್ಲಿದೆ ನೋಡಿ

ಸ್ಪಷ್ಟನೆ ಏನು?

ಇಸ್ರೋ ವಿಜ್ಞಾನಿಗಳು ತಮ್ಮ ಸಂಬಳವನ್ನು ಪ್ರತಿ ತಿಂಗಳ ಕೊನೆಯ ದಿನದಂದು ಸ್ವೀಕರಿಸುತ್ತಾರೆ ಎಂದು ಪಿಐಬಿ ಫ್ಯಾಕ್ಟ್​ ಚೆಕ್​ ದೃಢಪಡಿಸಿದೆ. ಇಸ್ರೋ ವಿಜ್ಞಾನಿಗಳ ಸಂಬಳದ ಕುರಿತು ತೆಹ್ಸೀನ್ ಹೇಳಿದ್ದು ಸುಳ್ಳು ಎಂದು ಪಿಐಬಿ ಫ್ಯಾಕ್ಟ್​ಚೆಕ್​ನಲ್ಲಿ ತಿಳಿಸಿದೆ.

ತೆಹ್ಸೀನ್ ಪೂನಾವಾಲಾ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಅಲಾ ಅವರ ಸಹೋದರ, ಇದ್ರೋದಲ್ಲಿ ಸಂಬಳ ಪಡೆಯದ 10 ವಿಜ್ಞಾನಿಗಳ ಹೆಸರು ಹಾಗೂ ಹುದ್ದೆಯ ಬಗ್ಗೆ ಮಾಹಿತಿ ಕೊಡಿ ಎಂದು ಶೆಹಜಾದ್ ಅವರನ್ನು ಕೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್