AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರಶೋಕಂ ನಿರಂತರಂ: ಸತ್ತ ಮಗನಿಗೆ ಮನೆಯಲ್ಲಿ ದೇವಸ್ಥಾನ ಕಟ್ಟಿದ ಪಾಲಕರು: ದಿನಾ ಪೂಜೆ ಸಲ್ಲಿಸಿ ಅದರಲ್ಲಿಯೇ ಮಗನ ಕಾಣುತ್ತಾರೆ

ಆದಿನಾರಾಯಣ ಮತ್ತು ನಾಗಲಕ್ಷ್ಮಿ ಪಾಮಿಡಿ ಪಟ್ಟಣದವರು. ಇವರ ಒಬ್ಬನೇ ಮಗ ಗಂಗಾಧರ. ತಂದೆ ಆದಿನಾರಾಯಣ ರೈಲ್ವೇಯಲ್ಲಿ ಗೇಟ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದು, ಸ್ವಯಂ ನಿವೃತ್ತಿ ಪಡೆದು ಮಗ ಗಂಗಾಧರನಿಗೆ ಕೆಲಸ ಕೊಟ್ಟರು. ಆದರೆ ಕೆಲವು ವರ್ಷಗಳ ಹಿಂದೆ ಗಂಗಾಧರ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರಿಂದ ಮಗನ ಸಾವನ್ನು ಅರಗಿಸಿಕೊಳ್ಳಲಾಗದೆ ಆದಿನಾರಾಯಣ ಮತ್ತು ನಾಗಲಕ್ಷ್ಮಿ ತಮ್ಮ ಮಗ ಸತ್ತರೂ ಜೊತೆಯಲ್ಲಿಯೇ ಇರಲು ನಿರ್ಧರಿಸಿದರು.

ಪುತ್ರಶೋಕಂ ನಿರಂತರಂ: ಸತ್ತ ಮಗನಿಗೆ ಮನೆಯಲ್ಲಿ ದೇವಸ್ಥಾನ ಕಟ್ಟಿದ ಪಾಲಕರು: ದಿನಾ ಪೂಜೆ ಸಲ್ಲಿಸಿ ಅದರಲ್ಲಿಯೇ ಮಗನ ಕಾಣುತ್ತಾರೆ
ಪುತ್ರಶೋಕಂ ನಿರಂತರಂ: ಸತ್ತ ಮಗನಿಗೆ ಮನೆಯಲ್ಲಿ ದೇವಸ್ಥಾನ ಕಟ್ಟಿದ ಪಾಲಕರು
ಸಾಧು ಶ್ರೀನಾಥ್​
|

Updated on: Sep 13, 2023 | 1:51 PM

Share

ಅನಂತಪುರ, ಸೆಪ್ಟೆಂಬರ್ 13: ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಹೃದಯದಲ್ಲಿ ನೋಡಿಕೊಳ್ಳುತ್ತಾರೆ. ಅವರನ್ನು ಸಾಕಲು ಸಾಧ್ಯವಾಗದಿದ್ದರೂ, ಸಾಲ ಸೋಲ ಮಾಡಿ ಕಷ್ಟಪಟ್ಟು ಓದಿ ಎತ್ತರಕ್ಕೆ ಬೆಳೆಸುತ್ತಾರೆ. ಅವರ ಮೇಲೆ ಹೆಚ್ಚು ನಿರೀಕ್ಷೆಗಳನ್ನಾಗಲಿ ಭರವಸೆಗಳನ್ನಾಗಲಿ ಇಟ್ಟುಕೊಳ್ಳದೆ ಬದುಕುತ್ತಾರೆ. ಅಂತಹ ಮಗು ಎಲ್ಲರಿಂದ ದೂರವಾಗಿ ಬಾರದ ಲೋಕಕ್ಕೆ ಹೋಗಿಬಿಟ್ಟರೆ… ತಂದೆ-ತಾಯಿಗಳ ನೋವು ಹೇಳತೀರದು. ಪಾಲಕರ ಕರ್ಮಗಳನ್ನು ಮಾಡಬೇಕಾದ ಮಗು ಅವರಿಗಿಂತ ಮೊದಲೇ ಇಹಲೋಕ ತ್ಯಜಿಸಿದರೆ ಆ ನೋವು ಅವರನ್ನು ಜೀವನದುದ್ದಕ್ಕೂ ಕಾಡುತ್ತದೆ. ಪುತ್ರಶೋಕಂ ನಿರಂತರಂ ಅನ್ನುವುದು ಇದಕ್ಕೇ. ಅದೇ ರೀತಿ ಮಗನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದ ಪಾಲಕರು ತಮ್ಮ ಮಗುವನ್ನು ಕಳೆದುಕೊಂಡಿದ್ದಾರೆ. ಕಣ್ಣೆದುರೇ ಸಾಕಿದ ಕಿರಿಯ ಮಗನ ಮರಣದ ನಂತರ ತಂದೆ-ತಾಯಿಗಳು (Father mother) ತಮ್ಮ ಮಗುವಿಗೆ ಮನಃಪೂರ್ವಕವಾಗಿ ಪೂಜೆ ಸಲ್ಲಿಸುವುದಲ್ಲದೆ, ತಮ್ಮ ಮನೆಯಲ್ಲಿ ದೇವಾಲಯವನ್ನೂ ಕಟ್ಟಿದ್ದಾರೆ. ಸತ್ತ ಮಗುವನ್ನು ಮೂರ್ತಿಯ ರೂಪದಲ್ಲಿ (Son Temple) ನೋಡುತ್ತಾ.. ತನ್ನ ನೆನಪುಗಳನ್ನು ಜೀವಂತವಾಗಿರಿಸಿಕೊಂಡು ಅವರ ನಡುವೆ ಆತನ ಇರುವಿಕೆಯ ಭಾವದಿಂದ ಬದುಕುತ್ತಾ.. ಅವನನ್ನು ಪೂಜಿಸುತ್ತಾರೆ. ಸಂಪೂರ್ಣ ವಿವರಗಳನ್ನು ನೋಡುವುದಾದರೆ..

ಆದಿನಾರಾಯಣ ಮತ್ತು ನಾಗಲಕ್ಷ್ಮಿ ಇಬ್ಬರೂ ಅನಂತಪುರ ಜಿಲ್ಲೆಯ ಪಾಮಿಡಿ ಪಟ್ಟಣದ ನಿವೃತ್ತ ನೌಕರರು. ಇವರ ಒಬ್ಬನೇ ಮಗ ಗಂಗಾಧರ. ತಂದೆ ಆದಿನಾರಾಯಣ ರೈಲ್ವೇಯಲ್ಲಿ ಗೇಟ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದು, ಸ್ವಯಂ ನಿವೃತ್ತಿ ಪಡೆದು ಮಗ ಗಂಗಾಧರನಿಗೆ ಕೆಲಸ ಕೊಟ್ಟರು. ಆದರೆ ಕೆಲವು ವರ್ಷಗಳ ಹಿಂದೆ ಗಂಗಾಧರ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರಿಂದ ಮಗನ ಸಾವನ್ನು ಅರಗಿಸಿಕೊಳ್ಳಲಾಗದೆ ಆದಿನಾರಾಯಣ ಮತ್ತು ನಾಗಲಕ್ಷ್ಮಿ ತಮ್ಮ ಮಗ ಸತ್ತರೂ ಜೊತೆಯಲ್ಲಿಯೇ ಇರಲು ನಿರ್ಧರಿಸಿದರು.

Also Read: ತಂದೆ ಜೊತೆ ಹೋಗುವಾಗ ಉಸಿರುಗಟ್ಟಿ ಮಗು ಸಾವನ್ನಪ್ಪಿದ್ದ ಪ್ರಕರಣ: ತನಿಖೆ ವೇಳೆ ಭಯಾನಕ ಸತ್ಯ ಬಯಲು

ಪಾಮಿಡಿ ಪೇಟೆಯಲ್ಲಿರುವ ತಮ್ಮ ಮನೆಯಲ್ಲಿ ಗಂಗಾಧರನಿಗೆ ದೇವಸ್ಥಾನ ಕಟ್ಟಿದರು. ತಮ್ಮ ಮೃತ ಮಗನ ವಿಗ್ರಹವನ್ನು ತೆನಾಲಿಯಲ್ಲಿ ಹತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ವಿಶೇಷವಾಗಿ ತಯಾರಿಸಲಾಗಿದೆ. ಅವರು ಪ್ರತಿದಿನ ವಿಗ್ರಹಕ್ಕೆ ಬಟ್ಟೆಗಳನ್ನು ಬದಲಾಯಿಸುತ್ತಾರೆ. ಅಲ್ಲದೇ ಈ ದಂಪತಿ ತಮ್ಮ ಪುತ್ರ ಗಂಗಾಧರ್ ಹೆಸರಿನಲ್ಲಿ ಹಲವು ಸೇವಾ ಕಾರ್ಯಕ್ರಮಗಳನ್ನು ಮಾಡಿ ಮಗುವಿನ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ