ರಾಜಸ್ಥಾನದಲೊಂದು ದುರಂತ ಘಟನೆ.. ಟ್ರಕ್ ಹರಿದು 15 ಕಾರ್ಮಿರ ಸಾವು

ಗುಜರಾತ್‌ನ ಸೂರತ್‌ ಜಿಲ್ಲೆಯ ಕೊಸಾಂಬಾದಲ್ಲಿ ದುರಂತ ಘಟನೆಯೊಂದು ನಡೆದಿದೆ. ಹಿಟ್‌ ಅಂಡ್ ರನ್ ಹಿನ್ನೆಲೆ 15 ಕಾರ್ಮಿಕರು ಮೃತಪಟ್ಟಿದ್ದಾರೆ. ಟ್ರಕ್ ಹರಿದು ರಾಜಸ್ಥಾನ ಮೂಲದ 15 ಕಾರ್ಮಿರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಜಸ್ಥಾನದಲೊಂದು ದುರಂತ ಘಟನೆ.. ಟ್ರಕ್ ಹರಿದು 15 ಕಾರ್ಮಿರ ಸಾವು

Updated on: Jan 19, 2021 | 10:16 AM

ಗುಜರಾತ್‌ನ ಸೂರತ್‌ ಜಿಲ್ಲೆಯ ಕೊಸಾಂಬಾದಲ್ಲಿ ದುರಂತ ಘಟನೆಯೊಂದು ನಡೆದಿದೆ. ಹಿಟ್‌ ಅಂಡ್ ರನ್ ಹಿನ್ನೆಲೆ 15 ಕಾರ್ಮಿಕರು ಮೃತಪಟ್ಟಿದ್ದಾರೆ. ಟ್ರಕ್ ಹರಿದು ರಾಜಸ್ಥಾನ ಮೂಲದ 13 ಕಾರ್ಮಿರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮೃತರ ಕುಟುಂಬಸ್ಥರಿಗೆ ತಲಾ ₹2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಪಿಎಂ ಪರಿಹಾರ ನಿಧಿಯಿಂದಲೂ 2 ಲಕ್ಷ ರೂ. ಘೋಷಣೆ ಮಾಡಲಾಗಿದೆ. ಹಾಗೂ ಪಿಎಂಒ ಗಾಯಾಳುಗಳಿಗೆ ₹50,000 ಪರಿಹಾರ ಘೋಷಿಸಿದೆ.

Published On - 7:40 am, Tue, 19 January 21