Fire Accident: ದೆಹಲಿಯ ರೆಸ್ಟೋರೆಂಟ್​ನಲ್ಲಿ ಬೆಂಕಿ ಅವಘಡ; ಯಾವುದೇ ಪ್ರಾಣಾಪಾಯವಿಲ್ಲ

ಮೊದಲು ಅಡುಗೆಮನೆಯ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಆ ಬೆಂಕಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತರಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Fire Accident: ದೆಹಲಿಯ ರೆಸ್ಟೋರೆಂಟ್​ನಲ್ಲಿ ಬೆಂಕಿ ಅವಘಡ; ಯಾವುದೇ ಪ್ರಾಣಾಪಾಯವಿಲ್ಲ
ಸಾಂಕೇತಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 02, 2022 | 8:09 PM

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿರುವ ಪರಿಕ್ರಮ ರೆಸ್ಟೋರೆಂಟ್‌ನ ಮೇಲಿನ ಮಹಡಿಯಲ್ಲಿ ಬೆಂಕಿ (Fire Accident in Delhi) ಕಾಣಿಸಿಕೊಂಡಿದೆ. ಈ ಘಟನೆಯ ನಂತರ 6 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿವೆ. ಮೊದಲು ಅಡುಗೆಮನೆಯ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಆ ಬೆಂಕಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತರಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬೆಂಕಿ ಅವಘಡದಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಇಂದು ಸಂಜೆ 5.33ರ ಸುಮಾರಿಗೆ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಸೂಚನೆ ನೀಡಲಾಯಿತು. ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗರ್ಗ್ ಹೇಳಿದ್ದಾರೆ.

ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಅರ್ಧ ಗಂಟೆಯಲ್ಲಿ ಬೆಂಕಿಯನ್ನು ನಂದಿಸಲಾಯಿತು ಎಂದು ಅವರು ಹೇಳಿದ್ದಾರೆ. ಬೆಂಕಿಗೆ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಅಲ್ಲ ಇಡೀ ರಾಜ್ಯಕ್ಕೆ ಬೆಂಕಿ ಹಚ್ಚೋನು ನೀನು ಅಂತ ಜಮೀರ್​ರನ್ನು ಈಶ್ವರಪ್ಪ ಸದನದಲ್ಲಿ ಜರಿದರು

Gujarat Titans, IPL 2022: ಪಾಂಡ್ಯ ನಾಯಕತ್ವಕ್ಕೆ ಅಗ್ನಿಪರೀಕ್ಷೆ! ಹೇಗಿರಲಿದೆ ತಂಡದ ಆಡುವ ಹನ್ನೊಂದರ ಬಳಗ?

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್