AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ತಮಿಳುನಾಡಿನ ಪಟಾಕಿ ಮಳಿಗೆಯಲ್ಲಿ ಅಗ್ನಿ ಅನಾಹುತ: 5 ಮಂದಿ ಸಾವು, ಹಲವರಿಗೆ ಗಾಯ

ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಂಭೀರ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.

Breaking: ತಮಿಳುನಾಡಿನ ಪಟಾಕಿ ಮಳಿಗೆಯಲ್ಲಿ ಅಗ್ನಿ ಅನಾಹುತ: 5 ಮಂದಿ ಸಾವು, ಹಲವರಿಗೆ ಗಾಯ
ತಮಿಳುನಾಡಿನ ಪಟಾಕಿ ಮಳಿಗೆಯಲ್ಲಿ ಅಗ್ನಿ ಅನಾಹುತ
TV9 Web
| Edited By: |

Updated on:Oct 26, 2021 | 11:26 PM

Share

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂ ಪಟ್ಟಣದ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತದಿಂದ ಐವರು ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಂಭೀರ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ರಿಂದ ಪರಿಹಾರ ಘೋಷಣೆ ಮಾಡಲಾಗಿದೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:18 pm, Tue, 26 October 21

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!