Tamil Nadu Fire Accident: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: 8 ಜನ ಮೃತ
Fire Accident: ಸದ್ಯ ಇಡೀ ಕಾರ್ಖಾನೆಯೇ ಹೊತ್ತಿ ಉರಿಯುತ್ತಿದ್ದು, ಕಾರ್ಖಾನೆಯಲ್ಲಿನ ಯಂತ್ರ, ಉಪಕರಣಗಳು ಅಗ್ನಿಗೆ ಆಹುತಿಯಾಗಿ ಅಗ್ನಿ ಕೆನ್ನಾಲಿಗೆ ಜೋರಾಗಿ ವ್ಯಾಪಿಸುತ್ತಲೇ ಇದೆ.

ಅಗ್ನಿ ಅವಘಡ
Updated on:Feb 12, 2021 | 4:16 PM
ತಮಿಳುನಾಡಿನ ವಿರುಧುನಗರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಕಾರಣ 6 ಜನರು ಸಜೀವ ದಹನವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 8ಕ್ಕೆ ಏರಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಹಲವಾರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಇಡೀ ಕಾರ್ಖಾನೆಯೇ ಹೊತ್ತಿ ಉರಿಯುತ್ತಿದ್ದು, ಕಾರ್ಖಾನೆಯಲ್ಲಿನ ಯಂತ್ರ, ಉಪಕರಣಗಳು ಅಗ್ನಿಗೆ ಆಹುತಿಯಾಗಿ ಅಗ್ನಿ ಕೆನ್ನಾಲಿಗೆ ಜೋರಾಗಿ ವ್ಯಾಪಿಸುತ್ತಲೇ ಇದೆ. ಬೆಂಕಿ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ದಳದವರು ಹರಸಾಹಸ ಪಡುತ್ತಿದ್ದು, ಇದುವರೆಗೆ ಸ್ಪೋಟಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ.
Published On - 4:12 pm, Fri, 12 February 21
Skanda
Related Stories
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ