ದೆಹಲಿ ಸಂಸತ್‌ ಭವನದಲ್ಲಿ ಅಗ್ನಿ ಆಕಸ್ಮಿಕ

ದೆಹಲಿ: ರಾಜಧಾನಿ ದೆಹಲಿಯ ಸಂಸತ್​ನ ಅನೆಕ್ಸ್ ಕಟ್ಟಡದಲ್ಲಿ ಇಂದು ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಆರನೇ ಮಹಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಐದು ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಆಗಮಿಸಿವೆ. ಘಟನೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ದೆಹಲಿ ಸಂಸತ್‌ ಭವನದಲ್ಲಿ ಅಗ್ನಿ ಆಕಸ್ಮಿಕ
Follow us
ಆಯೇಷಾ ಬಾನು
|

Updated on: Aug 17, 2020 | 8:45 AM

ದೆಹಲಿ: ರಾಜಧಾನಿ ದೆಹಲಿಯ ಸಂಸತ್​ನ ಅನೆಕ್ಸ್ ಕಟ್ಟಡದಲ್ಲಿ ಇಂದು ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

ಕಟ್ಟಡದ ಆರನೇ ಮಹಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಐದು ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಆಗಮಿಸಿವೆ. ಘಟನೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ