ಬಟ್ಟೆ ಅಂಗಡಿಯಲ್ಲಿ ಅಗ್ನಿ: ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿ ಸಾವು
ಚೆನ್ನೈ: ತಮಿಳುನಾಡಿನ ಮದುರೈನ ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆದರೆ ದುರಂತ ಅಂದ್ರೆ ಬೆಂಕಿ ನಂದಿಸುವ ವೇಳೆ ಏಕಾಏಕಿ ಕಟ್ಟಡ ಕುಸಿದುಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಮೃತಪಟ್ಟಿದ್ದಾರೆ.
Follow us on