ಆಂಧ್ರಪ್ರದೇಶ: ಶ್ರೀಶೈಲ ದೇವಸ್ಥಾನದ ಬಳಿ ಭಾರಿ ಅಗ್ನಿ ಅವಘಡ, 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ

ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾಸ್ಥಳ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು ನಾಶವಾಗಿವೆ, ತಡರಾತ್ರಿ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ, ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.

ಆಂಧ್ರಪ್ರದೇಶ: ಶ್ರೀಶೈಲ ದೇವಸ್ಥಾನದ ಬಳಿ ಭಾರಿ ಅಗ್ನಿ ಅವಘಡ, 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ
ಅಗ್ನಿ ಅವಘಡ
Follow us
ನಯನಾ ರಾಜೀವ್
|

Updated on: Aug 31, 2023 | 7:23 AM

ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು ನಾಶವಾಗಿವೆ, ತಡರಾತ್ರಿ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ, ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.

ಶ್ರೀಶೈಲದ ಲಲಿತಾಂಬಿಕಾ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡು ಅಂಗಡಿಗಳು ಸುಟ್ಟು ಕರಕಲಾಗಿವೆ. ಎಲ್ ಬ್ಲಾಕ್ ನ ಅಂಗಡಿಗಳಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ವೇಗವಾಗಿ ವ್ಯಾಪಿಸಿದೆ. ಅಗ್ನಿ ಅವಘಡದಲ್ಲಿ 15 ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ಸದಾ ಭಕ್ತರಿಂದ ತುಂಬಿ ತುಳುಕುವ ಶ್ರೀಶೈಲ ದೇವಸ್ಥಾನದ ಅಂಗಡಿಗಳಲ್ಲಿ ಬುಧವಾರ ಮಧ್ಯರಾತ್ರಿಯ ನಂತರ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಯಂತ್ರಗಳನ್ನು ಬಳಸಲಾಯಿತು.

ಮತ್ತಷ್ಟು ಓದಿ:ಹಾವೇರಿ ಪಟಾಕಿ ಗೋದಾಮು ದುರಂತ: ನಾಲ್ವರ ವಿರುದ್ಧ ಎಫ್​ಐಆರ್​ ದಾಖಲು, ತನಿಖೆಗೆ ಬೊಮ್ಮಾಯಿ ಆಗ್ರಹ

ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ವ್ಯವಸ್ಥಾಪಕರು ಅಳಲು ತೋಡಿಕೊಂಡರು. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಅಂಗಡಿಗಳಲ್ಲಿದ್ದ ಸಾಮಾನುಗಳನ್ನು ಹೊರತೆಗೆಯಲು ಅವಕಾಶವಿಲ್ಲದಂತಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್