ವಿಜಯವಾಡದ ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 7 ಜನ ಸಾವು

[lazy-load-videos-and-sticky-control id=”LQsPwISxAAk”] ಹೈದರಾಬಾದ್​: ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ದುರಂತ ಸಂಭವಿಸಿ 7 ಮಂದಿ ಸಾವನ್ನಪ್ಪಿರೋ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಂಭವಿಸಿದೆ. ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್‌ನ ಕೊವಿಡ್ ಕೇರ್ ಸೆಂಟರ್‌ ಆಗಿ ಪರಿವರ್ತಿಸಿ ಸೋಂಕಿತರಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವಘಡದಿಂದ ಭಾರಿ ಹೊಗೆ ಉಂಟಾಗಿರೋ‌ ಪರಿಣಾಮ 7 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ […]

ವಿಜಯವಾಡದ ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 7 ಜನ ಸಾವು
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 09, 2020 | 2:38 PM

[lazy-load-videos-and-sticky-control id=”LQsPwISxAAk”]

ಹೈದರಾಬಾದ್​: ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ದುರಂತ ಸಂಭವಿಸಿ 7 ಮಂದಿ ಸಾವನ್ನಪ್ಪಿರೋ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಂಭವಿಸಿದೆ.

ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್‌ನ ಕೊವಿಡ್ ಕೇರ್ ಸೆಂಟರ್‌ ಆಗಿ ಪರಿವರ್ತಿಸಿ ಸೋಂಕಿತರಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅವಘಡದಿಂದ ಭಾರಿ ಹೊಗೆ ಉಂಟಾಗಿರೋ‌ ಪರಿಣಾಮ 7 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ ಕೇರ್ ಸೆಂಟರ್‌ನಲ್ಲಿ 30 ಸೋಂಕಿತರಿದ್ರು. ಇದೀಗ, 15 ಕೊರೊನಾ ಸೋಂಕಿತರನ್ನ PPE ಕಿಟ್​ ಧರಿಸಿದ ಸಿಬ್ಬಂದಿ ಬೇರೆ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದಾರೆ. ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ‌ ಪೊಲೀಸ್ ಕಮೀಷನರ ಇನ್ನಿತರೆ ಅಧಿಕಾರಿಗಳ‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು ಘಟನೆ ಬಗ್ಗೆ‌‌ ಮುಖ್ಯಮಂತ್ರಿ ಜಗನ್​ಮೋಹನ್‌ ರೆಡ್ಡಿ ಸಂತಾಪ ಸೂಚಿಸಿದ್ದು ಕೂಡಲೇ‌ ಸೂಕ್ತ ಕ್ರಮಕ್ಕೆ ಆದೇಶ ಹೊರಡಿಸಿದ್ದಾರೆ.

Published On - 9:06 am, Sun, 9 August 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!