ಗೋವಾದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ
ಗೋವಾ: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್ಗೆ ಗೋವಾದಲ್ಲಿ ಮೊದಲ ಬಲಿಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ 85 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ. ವೃದ್ಧೆ ಉತ್ತರ ಗೋವಾದ ಮೊರ್ಲೆಮ್ ಗ್ರಾಮದ ನಿವಾಸಿಯಾಗಿದ್ದು, ಕೊರೊನಾ ಸೋಂಕಿತರಿಗೆ ನಿಗದಿಪಡಿಸಿದ್ದ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮೊರ್ಲೆಮ್ ಗ್ರಾಮದ 85 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇದು ರಾಜ್ಯದ ಮೊದಲ ಕೊರೊನಾ ಸಾವಾಗಿದೆ.

Updated on: Jun 22, 2020 | 12:21 PM
ಗೋವಾ: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್ಗೆ ಗೋವಾದಲ್ಲಿ ಮೊದಲ ಬಲಿಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ 85 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
ವೃದ್ಧೆ ಉತ್ತರ ಗೋವಾದ ಮೊರ್ಲೆಮ್ ಗ್ರಾಮದ ನಿವಾಸಿಯಾಗಿದ್ದು, ಕೊರೊನಾ ಸೋಂಕಿತರಿಗೆ ನಿಗದಿಪಡಿಸಿದ್ದ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮೊರ್ಲೆಮ್ ಗ್ರಾಮದ 85 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇದು ರಾಜ್ಯದ ಮೊದಲ ಕೊರೊನಾ ಸಾವಾಗಿದೆ.

ಆಯೇಷಾ ಬಾನು
ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.
Related Stories
IND vs NZ ಟಿ20 ಸರಣಿ: ಎಷ್ಟು ಗಂಟೆಗೆ ಶುರು? ಯಾವ ಚಾನೆಲ್ನಲ್ಲಿ?
ಅಮೆರಿಕದ ಬೇಡಿಕೆಗೆ ಇರಾನ್ ಒಪ್ಪಿಲ್ಲ, ಷರತ್ತು ಈಡೇರಿದರೆ ಮಾತ್ರ ಮಾತುಕತೆ
ರೆಹಮಾನ್ ನಿರ್ಮಿಸಲಿರುವ ಗಾಯಕಿಯ ಜೀವನ ಆಧರಿತ ಚಿತ್ರದಲ್ಲಿ ರುಕ್ಮಿಣಿ ನಾಯಕಿ
ತುಮಕೂರು ರೈಲ್ವೆ ನಿಲ್ದಾಣ ಕಾಮಗಾರಿಯಿಂದ ಹಲವು ರೈಲುಗಳ ಸಂಚಾರ ಬದಲಾವಣೆ
150 ವರ್ಷಗಳಲ್ಲೇ ಮೊದಲು: ಸೌತ್ ಆಫ್ರಿಕಾದ ವಿಶ್ವ ದಾಖಲೆಯ 'ಡಿಕ್ಲರೇಷನ್'
KPSC ಅಕ್ರಮ ಕುಳಗಳು ಜೈಲು ಪಾಲು: ಶಿವಶಂಕರಪ್ಪ, ಗೀತಾಗೆ ನ್ಯಾಯಾಂಗ ಬಂಧನ
ಇಂದು ಈ ರಾಶಿಯ ವ್ಯಾಪಾರಸ್ಥರಿಗೆ ಜಾಕ್ಪಾಟ್!
ಮಂಗಳೂರು ಅಪಘಾತ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ