ಖಾಸಗಿ ಬಸ್ಗೆ ವಿದ್ಯುತ್ ತಂತಿ ತಗುಲಿ ದುರಂತ: ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವು
ಖಾಸಗಿ ಬಸ್ಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಬಸ್ನಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಸಂಭವಿಸಿದೆ.

ಅವಘಡದ ಭೀಕರ ದೃಶ್ಯ
ಚೆನ್ನೈ: ಖಾಸಗಿ ಬಸ್ಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಬಸ್ನಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಸಂಭವಿಸಿದೆ.
ಖಾಸಗಿ ಬಸ್ ತಿರವೈಯ್ಯೂರು ಕಡೆಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಇನ್ನು, ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷ ಮದ್ಯ ಸೇವನೆ ಶಂಕೆ: ಮಧ್ಯಪ್ರದೇಶದಲ್ಲಿ 11 ಸಾವು, 8 ಮಂದಿ ಅಸ್ವಸ್ಥ