ಪಟಾಕಿ ಘಟಕದಲ್ಲಿ‌ ಅಗ್ನಿ.. 5 ಮಹಿಳೆಯರು ಸಜೀವ ದಹನ, ಎಲ್ಲಿ?

ಚೆನ್ನೈ: ತಮಿಳುನಾಡಿನ ತಿರುಮಂಗಲಂನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ‌ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮದುರೈ ಜಿಲ್ಲೆಯ ತಿರುಮಂಗಲಂನ ರಾಜಲಕ್ಷ್ಮಿ ಫೈರ್​ ಹೌಸ್​ನಲ್ಲಿ ಘಟನೆ ನಡೆದಿದೆ. ಕೋಣೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಪೈಕಿ ಐವರು ಸತ್ತಿದ್ದು ಮೃತರೆಲ್ಲಾ ಮಹಿಳೆಯರು ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಲತ್ರೆಗೆ ದಾಖಲಿಸಲಾಗಿದೆ.

ಪಟಾಕಿ ಘಟಕದಲ್ಲಿ‌ ಅಗ್ನಿ.. 5 ಮಹಿಳೆಯರು ಸಜೀವ ದಹನ, ಎಲ್ಲಿ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 23, 2020 | 5:22 PM

ಚೆನ್ನೈ: ತಮಿಳುನಾಡಿನ ತಿರುಮಂಗಲಂನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ‌ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಮದುರೈ ಜಿಲ್ಲೆಯ ತಿರುಮಂಗಲಂನ ರಾಜಲಕ್ಷ್ಮಿ ಫೈರ್​ ಹೌಸ್​ನಲ್ಲಿ ಘಟನೆ ನಡೆದಿದೆ. ಕೋಣೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಪೈಕಿ ಐವರು ಸತ್ತಿದ್ದು ಮೃತರೆಲ್ಲಾ ಮಹಿಳೆಯರು ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಲತ್ರೆಗೆ ದಾಖಲಿಸಲಾಗಿದೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್

ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ

ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು

ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ

ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು

ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ