AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆ ಮಂಪರಿನಲ್ಲಿ‌ ವೇಗವಾಗಿ ಚಲಿಸುತ್ತಿದ್ದಾಗ ಕಾರು ಪಲ್ಟಿ, ಐವರ ಸಾವು

ಹೈದರಾಬಾದ್: ಕಾರು ಪಲ್ಟಿಯಾಗಿ ಐವರು ಮೃತಪಟ್ಟಟಿರುವ ಘಟನೆ ನಲಗೊಂಡ‌ ಜಿಲ್ಲೆಯ ಹೈದರಾಬಾದ್-ನಾಗಾರ್ಜುನ ಸಾಗರ ಹೆದ್ದಾರಿಯಲ್ಲಿ ನಡೆದಿದೆ. ತಡ ರಾತ್ರಿ ಹೈದರಾಬಾದ್​ನಿಂದ ಮಲ್ಲೆಪಲ್ಲಿಗೆ ಹೊರಟಿದ್ದ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಪಲ್ಟಿಯಾಗಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ‌ ಕಾರು ಓಡಿಸುತ್ತಿದ್ದ ಹಾಗೂ ಕಾರು ವೇಗವಾಗಿ ಚಲಾಯಿಸುತ್ತಿದ್ದ ಕಾರಣ ವಾಟರ್ ಪೈಪಲೈನ್ ಘಟಕಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಈ ಪರಿಣಾಮ ಐವರು ಮೃತಪಟ್ಟಿದ್ದಾರೆ.

ನಿದ್ದೆ ಮಂಪರಿನಲ್ಲಿ‌ ವೇಗವಾಗಿ ಚಲಿಸುತ್ತಿದ್ದಾಗ ಕಾರು ಪಲ್ಟಿ, ಐವರ ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 04, 2020 | 9:55 AM

Share

ಹೈದರಾಬಾದ್: ಕಾರು ಪಲ್ಟಿಯಾಗಿ ಐವರು ಮೃತಪಟ್ಟಟಿರುವ ಘಟನೆ ನಲಗೊಂಡ‌ ಜಿಲ್ಲೆಯ ಹೈದರಾಬಾದ್-ನಾಗಾರ್ಜುನ ಸಾಗರ ಹೆದ್ದಾರಿಯಲ್ಲಿ ನಡೆದಿದೆ.

ತಡ ರಾತ್ರಿ ಹೈದರಾಬಾದ್​ನಿಂದ ಮಲ್ಲೆಪಲ್ಲಿಗೆ ಹೊರಟಿದ್ದ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಪಲ್ಟಿಯಾಗಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ‌ ಕಾರು ಓಡಿಸುತ್ತಿದ್ದ ಹಾಗೂ ಕಾರು ವೇಗವಾಗಿ ಚಲಾಯಿಸುತ್ತಿದ್ದ ಕಾರಣ ವಾಟರ್ ಪೈಪಲೈನ್ ಘಟಕಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಈ ಪರಿಣಾಮ ಐವರು ಮೃತಪಟ್ಟಿದ್ದಾರೆ.

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್