AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರ ಸಾವು

ಹೈದರಾಬಾದ್: ಮುತ್ತಿನ ನಗರಿಯಲ್ಲಿ ವರುಣನ ಅಬ್ಬರ ಜೋರಾಗಿದೆ. ಹೀಗಾಗಿ ಅದು ಭಾರಿ ಅನಾಹುತಗಳಿಗೆ ಕಾರಣವಾಗಿದೆ. ನಿನ್ನೆ ಸುರಿದ ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಐವರು ಮೃತ ಪಟ್ಟಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯ ಬದ್ದಾರಂನಲ್ಲಿ ನಡೆದಿದೆ. ಮಳೆಗೆ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಅತ್ತೆ, ಇಬ್ಬರು ಸೊಸೆಯರು, ಹಾಗೂ ಇಬ್ಬರು ಮೊಮ್ಮಕ್ಕಳು ರಾತ್ರಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮೃತರನ್ನು ಮನೆಮ್ಮ(68), ಸುಪ್ರಜಾ(32), ಕುಮಾರಿ ( 21),ರಿಂಕಿ(18), ಉಮಾದೇವಿ(38) ಎಂದು […]

ಮಳೆಗೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರ ಸಾವು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Oct 25, 2020 | 8:55 AM

Share

ಹೈದರಾಬಾದ್: ಮುತ್ತಿನ ನಗರಿಯಲ್ಲಿ ವರುಣನ ಅಬ್ಬರ ಜೋರಾಗಿದೆ. ಹೀಗಾಗಿ ಅದು ಭಾರಿ ಅನಾಹುತಗಳಿಗೆ ಕಾರಣವಾಗಿದೆ. ನಿನ್ನೆ ಸುರಿದ ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಐವರು ಮೃತ ಪಟ್ಟಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯ ಬದ್ದಾರಂನಲ್ಲಿ ನಡೆದಿದೆ.

ಮಳೆಗೆ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಅತ್ತೆ, ಇಬ್ಬರು ಸೊಸೆಯರು, ಹಾಗೂ ಇಬ್ಬರು ಮೊಮ್ಮಕ್ಕಳು ರಾತ್ರಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮೃತರನ್ನು ಮನೆಮ್ಮ(68), ಸುಪ್ರಜಾ(32), ಕುಮಾರಿ ( 21),ರಿಂಕಿ(18), ಉಮಾದೇವಿ(38) ಎಂದು ಗುರುತಿಸಲಾಗಿದೆ. ಶಿಥಿಲಗೊಂಡಿದ್ದ ಮನೆ ಇತ್ತೀಚಿನ ಮಳೆಯಿಂದಾಗಿ ಕುಸಿದಿದೆ ಎಂದು ಶಂಕಿಸಿಲಾಗಿದೆ.

Published On - 7:18 am, Sun, 25 October 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ