Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
Follow us
TV9 Web
| Updated By: guruganesh bhat

Updated on:Jun 28, 2021 | 4:40 PM

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

1.  ಆರೋಗ್ಯ ವಲಯಕ್ಕೆ 50,000 ಕೋಟಿ ರೂಪಾಯಿ, ಇತರ ವಲಯಗಳಿಗೆ 60,000 ಸಾವಿರ ಕೋಟಿ ರೂಪಾಯಿ 2.  1.5 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಮೊತ್ತ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ 3.  ಮೈಕ್ರೋಫೈನಾನ್ಸ್​ ಮೂಲಕ 25 ಲಕ್ಷ ಮಂದಿಗೆ ಒದಗಿಸುವ ವ್ಯಕ್ತಿಗಳಿಗೆ ಕ್ರೆಡಿಟ್​ ಗ್ಯಾರಂಟಿ ಯೋಜನೆ ಮೂಲಕ ಸಾಲ ಒದಗಿಸಲಾಗುತ್ತದೆ. 4.  ಪ್ರವಾಸೋದ್ಯಮದ ಪುನರುತ್ಥಾನ: 11,000ಕ್ಕೂ ಹೆಚ್ಚಯ ನೋಂದಾಯಿತ ಪ್ರವಾಸಿ ಗೈಡ್​ಗಳು/ಟ್ರಾವೆಲ್ ಮತ್ತು ಇತರ ಪ್ರವಾಸೋದ್ಯಮ ವಲಯದಲ್ಲಿ ತೊಡಗಿಕೊಂಡವರಿಗೆ ಒದಗಿಸಲಾಗುತ್ತದೆ. 5.  5 ಲಕ್ಷ ಮಂದಿಗೆ ಉಚಿತ ವೀಸಾ ನೀಡುವ ಯೋಜನೆ. 6. ಆತ್ಮನಿರ್ಭರ್ ಭಾರತ್ ರೋಜ್​ಗಾರ್ ಯೋಜನಾ ವಿಸ್ತರಣೆ 7. ಡಿಎಪಿ ಮತ್ತು ಪಿಅಂಡ್​ಕೆ ಗೊಬ್ಬರದ ಮೇಲೆ ಹೆಚ್ಚುವರಿ ಸಬ್ಸಿಡಿ (ಈ ಹಿಂದೆ ಘೋಷಣೆ ಮಾಡಲಾಗಿತ್ತು) 8. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ (PMGKAY) (ಈ ಹಿಂದೆ ಘೋಷಣೆ ಮಾಡಲಾಗಿತ್ತು)

Projects 1Project 2

Project 3

Project 4

Project 5

Project 8

Project 7 Project 8

ಇದನ್ನೂ ಓದಿ: ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ; ಕಲೆಗಾರನ ಕರಾಮತ್ತಿಗೆ ಪ್ರಶಂಸೆ

(FM Nirmala Sitharaman announces 8 Relief Package in press meet)

Published On - 3:48 pm, Mon, 28 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್