AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ; ತಮಿಳುನಾಡು ಮಾಜಿ ಸಚಿವ ಎಂ.ಮಣಿಕಂಠನ್ ಬೆಂಗಳೂರಿನಲ್ಲಿ ಅರೆಸ್ಟ್

ಮಣಿಕಂಠನ್ ಸಚಿವರಾಗಿದ್ದಾಗ ನಟಿಯೊಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡು, ಗರ್ಭಪಾತ ಮಾಡಿಸಿ ಈಗ ಖಾಸಗಿ ಫೋಟೋ ತೋರಿಸಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಎಂ.ಮಣಿಕಂಠನ್ನನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಲೈಂಗಿಕ ದೌರ್ಜನ್ಯ; ತಮಿಳುನಾಡು ಮಾಜಿ ಸಚಿವ ಎಂ.ಮಣಿಕಂಠನ್ ಬೆಂಗಳೂರಿನಲ್ಲಿ ಅರೆಸ್ಟ್
ಮಾಜಿ ಸಚಿವ ಎಂ.ಮಣಿಕಂದನ್
TV9 Web
| Edited By: ಆಯೇಷಾ ಬಾನು|

Updated on:Jun 20, 2021 | 10:18 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವನ ಬಂಧನವಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ, AIADMK ನಾಯಕ ಮಣಿಕಂಠನ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮಣಿಕಂಠನ್ ಸಚಿವರಾಗಿದ್ದಾಗ ನಟಿಯೊಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡು, ಗರ್ಭಪಾತ ಮಾಡಿಸಿ ಈಗ ಖಾಸಗಿ ಫೋಟೋ ತೋರಿಸಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಎಂ.ಮಣಿಕಂಠನ್ನನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಮಣಿಕಂಠನ್ರಿಗೆ ಮದ್ರಾಸ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಅಂದಿನಿಂದಲೂ ಮಣಿಕಂಠನ್ ತಲೆಮರೆಸಿಕೊಂಡಿದ್ದರು. ಸದ್ಯ ಈಗ ಅರೆಸ್ಟ್ ಆಗಿದ್ದಾರೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧ ಸಡಿಸಿಲಿದ ದುಬೈ; ಭಾರತದಿಂದ ಹೋಗುವವರಿದ್ದರೆ ಈ ನಿಯಮಗಳ ಪಾಲನೆ ಕಡ್ಡಾಯ

Published On - 10:13 am, Sun, 20 June 21

Follow Us
TV9 Web
TV9 Web

TV9 Kannada

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?