AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯಾನಕವಾಗಿ ಹತ್ಯೆಯಾದ ಬಿಜೆಪಿ ಮುಖಂಡ; ಹೊತ್ತಿ ಉರಿದ ಕಾರು..ದೇಹ

ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಶ್ರೀನಿವಾಸ್​ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆಂದು ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡುಹೋಗಲಾಗಿದೆ.

ಭಯಾನಕವಾಗಿ ಹತ್ಯೆಯಾದ ಬಿಜೆಪಿ ಮುಖಂಡ; ಹೊತ್ತಿ ಉರಿದ ಕಾರು..ದೇಹ
ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಕಾರು
TV9 Web
| Edited By: |

Updated on:Aug 11, 2021 | 10:12 AM

Share

ತೆಲಂಗಾಣ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ ಪ್ರಸಾದ ಮೃತದೇಹ ಅವರ ಕಾರಿನಲ್ಲಿ ಪತ್ತೆಯಾಗಿದೆ. ಅವರ ಕಾರೂ ಸಹ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದ್ದು, ಇದು ಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ. ಮೇದಕ್​ ಜಿಲ್ಲೆಯ ಎಸ್​ಪಿ ಚಂದನಾ ದೀಪ್ತಿ ಈ ಬಗ್ಗೆ ಮಾಹಿತಿ ನೀಡಿದ್ದು, ದುಷ್ಕರ್ಮಿಗಳು ವಿ.ಶ್ರೀನಿವಾಸ ಪ್ರಸಾದ್​ ಅವರ ಕಾರಿಗೆ ಬೆಂಕಿ ಹಾಕಿದ್ದರು. ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿ ಅಲ್ಲಿಗೆ ಹೋದಾಗ, ಅದರ ಟ್ರಂಕ್​ ಮೇಲೆ ಶ್ರೀನಿವಾಸ್​ ಮೃತದೇಹ ಕೂಡ ಇತ್ತು ಎಂದು ತಿಳಿಸಿದ್ದಾರೆ.

ತನಿಖೆ ನಡೆಸಲಾಗುತ್ತಿದೆ. ಶ್ರೀನಿವಾಸ್​ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆಂದು ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡುಹೋಗಲಾಗಿದೆ. ಐಪಿಸಿ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದೂ ಹೇಳಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಶೀಘ್ರವೇ ಬರಲಿದೆ..

ಇದನ್ನೂ ಓದಿ: ಮೈಸೂರಿನ ಫುಟ್​ಬಾಲ್​ ಆಟಗಾರ ರೋಮ್‌ನಲ್ಲಿ ಸಾವು; ಜಲಪಾತದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಶಂಕೆ

ಮತಾಂತರಗೊಂಡು ಐಸಿಸ್ ಸೇರಲು ಹೊರಟಿದ್ದವನನ್ನು ಬಂಧಿಸಿದ ಎನ್ಐಎ, ದೆಹಲಿಯಲ್ಲಿ ವಿಚಾರಣೆ

Published On - 9:45 am, Wed, 11 August 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?