AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಸೈಬರಾಬಾದ್‌ ವಿಪ್ರೋ ವೃತ್ತದಲ್ಲಿ ಟೆಕ್ಕಿಗಳ ಪ್ರತಿಭಟನೆ

Chandrababu Naidu: ಪ್ರಜಾಪ್ರಭುತ್ವವನ್ನು ಉಳಿಸಲು ಈ ಬಿಕ್ಕಟ್ಟಿನ ಸಮಯದಲ್ಲಿ ನಾವು ಒಗ್ಗಟ್ಟಾಗಿದ್ದೇವೆ ಎಂದು ವಿಪ್ರೋ ವೃತ್ತದಲ್ಲಿ ಪ್ರತಿಭಟನಾನಿರತ ಟೆಕ್ಕಿಗಳು ಹೇಳಿದರು

ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಸೈಬರಾಬಾದ್‌ ವಿಪ್ರೋ ವೃತ್ತದಲ್ಲಿ ಟೆಕ್ಕಿಗಳ ಪ್ರತಿಭಟನೆ
ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಸೈಬರಾಬಾದ್‌ ವಿಪ್ರೋ ವೃತ್ತದಲ್ಲಿ ಟೆಕ್ಕಿಗಳ ಪ್ರತಿಭಟನೆ
Follow us
ಸಾಧು ಶ್ರೀನಾಥ್​
|

Updated on: Sep 13, 2023 | 8:43 PM

ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಕಳೆದ ವಾರ ಬಂಧನಕ್ಕೊಳಗಾಗಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ TDP) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರನ್ನು ಬೆಂಬಲಿಸಿ ಐಟಿ ವಲಯದ ಉದ್ಯೋಗಿಗಳು (Techies) ಹೈದರಾಬಾದ್‌ನ ಸೈಬರಾಬಾದ್‌ (Cyberabad, Hyderabad) ವಿಪ್ರೋ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಟಿಡಿಪಿ ಧ್ವಜಗಳು, ಫಲಕಗಳು ಮತ್ತು ಬ್ಯಾನರ್‌ಗಳನ್ನು ಎತ್ತಿಹಿಡಿದಿದ್ದರು, ‘ ನಾನು ನಮ್ಮ ನಾಯಕ ಸಿಬಿಎನ್‌ ಜೊತೆಗೆ ಇದ್ದೇನೆ. ಪ್ರಜಾಪ್ರಭುತ್ವವನ್ನು ಉಳಿಸಲು ಈ ಬಿಕ್ಕಟ್ಟಿನ ಸಮಯದಲ್ಲಿ ಒಗ್ಗಟ್ಟನ್ನು ವ್ಯಕ್ತಪಡಿಸಲು ನಾವೆಲ್ಲಾ ಇಲ್ಲಿ ಸೇರಿದ್ದೇವೆ ಎಂದು ಪ್ರತಿಭಟನಾಕಾರರು ಹೇಳಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರೊಂದಿಗೆ ಘರ್ಷಣೆಗಿಳಿದರು ಮತ್ತು ಈ ಪ್ರದೇಶದಲ್ಲಿ ಭಾರೀ ಟ್ರಾಫಿಕ್ ಜಾಮ್ ಕಂಡುಬಂದಿದ್ದರಿಂದ ಜನಸಂದಣಿಯನ್ನು ಚದುರಿಸಿದರು.

ಆಂಧ್ರಪ್ರದೇಶ ಹೈಕೋರ್ಟ್ (Andhra Pradesh High court) ಚಂದ್ರಬಾಬು ನಾಯ್ಡು ಅವರನ್ನು ತನ್ನ ಕಸ್ಟಡಿಗೆ ತೆಗೆದುಕೊಳ್ಳದಂತೆ ಸಿಐಡಿಗೆ (CID) ಆದೇಶಿಸಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ. ಮಂಗಳವಾರ ಎಸಿಬಿ ಕೋರ್ಟ್ ಚಂದ್ರಬಾಬು ನಾಯ್ಡು ಅವರ ಹೌಸ್ ರಿಮಾಂಡ್ ಅರ್ಜಿಯನ್ನು ವಜಾಗೊಳಿಸಿದ್ದು, ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ (Rajahmundry central jail) ಅವರಿಗೆ ಸಾಕಷ್ಟು ಭದ್ರತೆ ಇದೆ ಎಂದು ಹೇಳಿದೆ. ಎಸಿಬಿ ನ್ಯಾಯಾಲಯವು (ACB court) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಂತರ ನಾಯ್ಡು ಅವರನ್ನು ಸೋಮವಾರ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು