ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಕಾರು ಅಪಘಾತ
ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಅಜರುದ್ದೀನ್ ಸಹ ಆರಾಮವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಜೈಪುರ: ರಾಜಸ್ಥಾನದ ಸೂರ್‌ವಾಲ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಅದೃಷ್ಟವಶಾತ್ ಬಚಾವಾಗಿದ್ದಾರೆ. ಸದ್ಯ ಅಪಘಾತಕ್ಕೊಳಗಾದ ಕಾರಿನ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಅಜರುದ್ದೀನ್ ಸಹ ಆರಾಮವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Former Cricketer Mohammad Azharuddin's car met with an accident in Soorwal, Rajasthan earlier today.
He is unhurt, as per his personal assistant. pic.twitter.com/3hpKRNMMYm
— ANI (@ANI) December 30, 2020
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Published On - 4:57 pm, Wed, 30 December 20