ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಕಾರು ಅಪಘಾತ

| Updated By: Lakshmi Hegde

Updated on: Dec 30, 2020 | 4:57 PM

ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಅಜರುದ್ದೀನ್​ ಸಹ ಆರಾಮವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಕಾರು ಅಪಘಾತ
ಮಹಮ್ಮದ್​ ಅಜರುದ್ದೀನ್​​
Follow us on

ಜೈಪುರ: ರಾಜಸ್ಥಾನದ ಸೂರ್‌ವಾಲ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಅದೃಷ್ಟವಶಾತ್​ ಬಚಾವಾಗಿದ್ದಾರೆ. ಸದ್ಯ ಅಪಘಾತಕ್ಕೊಳಗಾದ ಕಾರಿನ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಅಜರುದ್ದೀನ್​ ಸಹ ಆರಾಮವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Published On - 4:57 pm, Wed, 30 December 20