AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಸಿಂಗಂ ಕೆ. ಅಣ್ಣಾಮಲೈ BJPಗೆ ಸೇರ್ಪಡೆ

[lazy-load-videos-and-sticky-control id=”fScqXlqYlQg”] ದೆಹಲಿ: ಅಪರಾಧಿಗಳಿಗೆ ನಡುಕ ಹುಟ್ಟಿಸಿದ್ದ ಹಾಗೂ ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿರುವ ಮಾಜಿ ಐಪಿಎಸ್​​ ಅಧಿಕಾರಿ ಅಣ್ಣಾಮಲೈ ಯಾರಿಗೂ ಸುಳಿವು ನೀಡದೆ ರಾಜೀನಾಮೆ ನೀಡಿದ್ರು. ಅವರ ರಾಜೀನಾಮೆಯಿಂದ ಲಕ್ಷಾಂತರ ಅಭಿಮಾನಿಗಳಿಗೆ ಬೇಸರವಾಗಿತ್ತು. ಆದರೆ ಅವರ ನಿರ್ಧಾರದ ಬಗ್ಗೆ ಅನೇಕ ಚರ್ಚೆಗಳಾಗಿದ್ದವು. ಇಂದು ಕೆ.ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ದೆಹಲಿಯಲ್ಲಿ ಪಿ. ಮುರಳೀಧರ ರಾವ್, ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿ ಆಗಿದ್ದ ಅಣ್ಣಾಮಲೈ ರಾಜ್ಯದಲ್ಲಿ […]

ಕರ್ನಾಟಕದ ಸಿಂಗಂ ಕೆ. ಅಣ್ಣಾಮಲೈ BJPಗೆ ಸೇರ್ಪಡೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 25, 2020 | 10:50 AM

Share

[lazy-load-videos-and-sticky-control id=”fScqXlqYlQg”]

ದೆಹಲಿ: ಅಪರಾಧಿಗಳಿಗೆ ನಡುಕ ಹುಟ್ಟಿಸಿದ್ದ ಹಾಗೂ ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿರುವ ಮಾಜಿ ಐಪಿಎಸ್​​ ಅಧಿಕಾರಿ ಅಣ್ಣಾಮಲೈ ಯಾರಿಗೂ ಸುಳಿವು ನೀಡದೆ ರಾಜೀನಾಮೆ ನೀಡಿದ್ರು. ಅವರ ರಾಜೀನಾಮೆಯಿಂದ ಲಕ್ಷಾಂತರ ಅಭಿಮಾನಿಗಳಿಗೆ ಬೇಸರವಾಗಿತ್ತು. ಆದರೆ ಅವರ ನಿರ್ಧಾರದ ಬಗ್ಗೆ ಅನೇಕ ಚರ್ಚೆಗಳಾಗಿದ್ದವು.

ಇಂದು ಕೆ.ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ದೆಹಲಿಯಲ್ಲಿ ಪಿ. ಮುರಳೀಧರ ರಾವ್, ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿ ಆಗಿದ್ದ ಅಣ್ಣಾಮಲೈ ರಾಜ್ಯದಲ್ಲಿ ಡಿಸಿಪಿ, ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ರು. ಬಳಿಕ ಸ್ವಯಂ ನಿವೃತ್ತಿ ಪಡೆದಿದ್ರು. ಬಿಜೆಪಿ ರಾಷ್ಟ್ರೀಯವಾದಿ ಪಕ್ಷ, ನಾನು ರಾಷ್ಟ್ರೀಯವಾದಿ. ತಮಿಳುನಾಡಿಗೆ ಬಿಜೆಪಿ ಹೊಸ ದೂರದೃಷ್ಟಿ, ದಿಕ್ಕು ನೀಡಲಿದೆ ಎಂದು ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಹೇಳಿದ್ದಾರೆ.

Published On - 9:01 am, Tue, 25 August 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ