Ajay Alok: ನಿತೀಶ್​ ಕುಮಾರ್ ಆಪ್ತರಾಗಿದ್ದ ಅಜಯ್ ಅಲೋಕ್ ಬಿಜೆಪಿಗೆ ಸೇರ್ಪಡೆ

ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಆಪ್ತರಾಗಿದ್ದ ಅಜಯ್ ಅಲೋಕ್ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Ajay Alok: ನಿತೀಶ್​ ಕುಮಾರ್ ಆಪ್ತರಾಗಿದ್ದ ಅಜಯ್ ಅಲೋಕ್ ಬಿಜೆಪಿಗೆ ಸೇರ್ಪಡೆ
ಅಜಯ್ ಅಲೋಕ್

Updated on: Apr 28, 2023 | 12:17 PM

ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಆಪ್ತರಾಗಿದ್ದ ಅಜಯ್ ಅಲೋಕ್(Ajay Alok) ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವರದಿಗಳ ಪ್ರಕಾರ, ಅಜಯ್ ಅಲೋಕ್ ಅವರನ್ನು ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎನ್ನುವ ಆರೋಪದ ಮೇರೆಗೆ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು.
2024 ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಮತ್ತು ಜೆಡಿಯು ನಡುವೆ ನಡೆಯುತ್ತಿರುವ ರಾಜಕೀಯ ಯುದ್ಧಕ್ಕೆ ಮತ್ತಷ್ಟು ಪುಷ್ಠಿ ನೀಡದಂತಾಗುತ್ತಿದೆ.

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 12:11 pm, Fri, 28 April 23

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us