Shanti Bhushan Dies ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ನಿಧನ

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ವಕೀಲ ಮತ್ತು ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ವಿಧಿವಶರಾಗಿದ್ದಾರೆ.

Shanti Bhushan Dies ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ನಿಧನ
ಮಾಜಿ ಕಾನೂನು ಸಚಿವ ಶಾಂತಿ ಭೂಷಣ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 31, 2023 | 8:36 PM

ನವದೆಹಲಿ: ಹಿರಿಯ ವಕೀಲ ಮತ್ತು ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ (Shanti Bhushan) ಅವರು ಇಂದು(ಜನವರಿ 31) ನಿಧನರಾಗಿದ್ದಾರೆ. 97ನೇ ವಯಸ್ಸಿನ ಶಾಂತಿ ಭೂಷಣ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಮೊರಾರ್ಜಿ ದೇಸಾಯಿ ಸಂಪುಟದಲ್ಲಿ ಕಾನೂನು ಸಚಿವರಾಗಿದ್ದ ಶಾಂತಿ ಭೂಷಣ್ ಅವರು ಫೇಮಸ್ ವಕೀಲರು ಸಹ ಆಗಿದ್ದರು.

1980ರಲ್ಲಿ ‘ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್’ ಎನ್ನುವ ಪ್ರಸಿದ್ಧ ಎನ್‌ಜಿಒ ಸ್ಥಾಪಿಸಿದ್ದರು, ಇನ್ನು 2018 ರಲ್ಲಿ ಅವರು ‘ಮಾಸ್ಟರ್ ಆಫ್ ರೋಸ್ಟರ್’ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮೊರಾರ್ಜಿ ದೇಸಾಯಿ ಸಂಪುಟದಲ್ಲಿ 1977 ರಿಂದ 1979 ರವರೆಗೆ ಭಾರತದ ಕಾನೂನು ಸಚಿವರಾಗಿದ್ದರು.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?