AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದ ಪೂರ್ವ ಗೋದಾವರಿಯಲ್ಲಿ ಕಾರು ಅಪಘಾತ; ಮಗು ಸೇರಿ ನಾಲ್ವರ ಸಾವು

ಶವಗಳನ್ನು ಪೆಡ್ಡಾಪುರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಈ ಘಟನೆ ಸಂಬಂಧ ಪೆದ್ದಾಪುರಂ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಘೂ ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರದ ಪೂರ್ವ ಗೋದಾವರಿಯಲ್ಲಿ ಕಾರು ಅಪಘಾತ; ಮಗು ಸೇರಿ ನಾಲ್ವರ ಸಾವು
ರಸ್ತೆ ಅಪಘಾತ
ಆಯೇಷಾ ಬಾನು
|

Updated on: May 13, 2021 | 8:08 AM

Share

ಹೈದರಾಬಾದ್: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಪೆದ್ದಾಪುರಂನ ಇಂಡಸ್ಟ್ರಿಯಲ್ ಏರಿಯಾ ಬಳಿ ಘೋರ ಅಪಘಾತವೊಂದು ಸಂಭವಿಸಿದೆ. ಲಾರಿಗೆ ಕಾರು ಡಿಕ್ಕಿಯಾಗಿ ಐದು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ರಾಜಮಂಡ್ರಯಲ್ಲಿನ ಗೃಹ ಪ್ರವೇಶ ಸಮಾರಂಭಕ್ಕೆ ಹೊರಟಿದ್ದರು ಎನ್ನಲಾಗಿದೆ,ಗುರುವಾರ ಬೆಳಿಗ್ಗೆ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಶವಗಳನ್ನು ಪೆಡ್ಡಾಪುರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಈ ಘಟನೆ ಸಂಬಂಧ ಪೆದ್ದಾಪುರಂ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಘೂ ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಅತಿವೇಗದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ