AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿನಿ ಟ್ರಕ್​ ಪಲ್ಟಿ; ದೇವಸ್ಥಾನಕ್ಕೆ ಹೋಗಿ ವಾಪಸ್​ ಬರುತ್ತಿದ್ದ ನಾಲ್ವರು ಸಾವು, ಇನ್ನೂ ಹಲವರಿಗೆ ಗಾಯ

ದೇವರ ದರ್ಶನ ಪಡೆದು ವಾಪಸ್​ ಬರೋವಾಗ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ವಾಹನ ಪಲ್ಟಿಯಾಗಿದೆ. ಗಾಯಗೊಂಡವರನ್ನೆಲ್ಲ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಮಿನಿ ಟ್ರಕ್​ ಪಲ್ಟಿ; ದೇವಸ್ಥಾನಕ್ಕೆ ಹೋಗಿ ವಾಪಸ್​ ಬರುತ್ತಿದ್ದ ನಾಲ್ವರು ಸಾವು, ಇನ್ನೂ ಹಲವರಿಗೆ ಗಾಯ
ಅಪಘಾತ
TV9 Web
| Edited By: |

Updated on:Mar 07, 2022 | 10:18 AM

Share

ಮಿನಿ ಟ್ರಕ್​ ಅಪಘಾತವಾಗಿ (Mini Truck Accident) ನಾಲ್ವರು ಮೃತಪಟ್ಟು, ಇನ್ನೂ ಹಲವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಶಿಕ್​ ಜಿಲ್ಲೆಯಲ್ಲಿ ನಡೆದಿದೆ. ಮಿನಿ ಟ್ರಕ್​​ನಲ್ಲಿ ದೇವಸ್ಥಾನಕ್ಕೆ ಹೋಗಿ ವಾಪಸ್​ ಬರುತ್ತಿದ್ದರು. ಈ ವಾಹನ ಪಲ್ಟಿಯಾಗಿ ದುರ್ಘಟನೆ ನಡೆದಿದೆ. ಈ ವಾಹನದಲ್ಲಿ ಸುಮಾರು 30 ಜನರಿದ್ದರು ಎನ್ನಲಾಗಿದ್ದು,  ಮೃತರೆಲ್ಲ ಮಹಾರಾಷ್ಟ್ರದ ಉತ್ತರ ಜಿಲ್ಲೆಯಾದ ಜಲಗಾಂವ್​​ನ ಚಾಲಿಸ್​ಗಾಂವ್​ ತಾಲೂಕಿನ ಮುಂಡ್ಖೇಡಾದ ನಿವಾಸಿಗಳೆಂದು ಗೊತ್ತಾಗಿದೆ. ಮೃತಪಟ್ಟವರಲ್ಲಿ ಒಬ್ಬ ವ್ಯಕ್ತಿಯ ಗುರುತು ಮಾತ್ರ ಪತ್ತೆಯಾಗಿದ್ದು, ಇನ್ನು ಮೂವರ ಹೆಸರು, ಪರಿಚಯ ಗೊತ್ತಾಗಿಲ್ಲ.

ಇವರೆಲ್ಲ ಮಿನಿ ಟ್ರಕ್​​ನಲ್ಲಿ ದೇವಸ್ಥಾನಕ್ಕೆ ಹೋಗಿದ್ದರು. ದೇವರ ದರ್ಶನ ಪಡೆದು ವಾಪಸ್​ ಬರೋವಾಗ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ವಾಹನ ಪಲ್ಟಿಯಾಗಿದೆ. ಗಾಯಗೊಂಡವರನ್ನೆಲ್ಲ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಅದರಲ್ಲಿ ಇನ್ನೂ ನಾಲ್ಕು ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Russia Ukraine War: ನಾನು ನವೀನ್ ಒಳ್ಳೆಯ ಸ್ನೇಹಿತರಾಗಿದ್ದೇವು; ವಿದ್ಯಾರ್ಥಿನಿ ವರ್ಷಿತಾ ಹೇಳಿಕೆ 

Published On - 9:53 am, Mon, 7 March 22

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ