ಜಮ್ಮು-ಕಾಶ್ಮೀರದಲ್ಲಿ ನಾಲ್ವರು ಉಗ್ರರ ಎನ್‌ಕೌಂಟರ್

ಶ್ರೀನಗರ: ಶೋಪಿಯಾನ್ ಜಿಲ್ಲೆಯ ಪಿಂಜೂರಾ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಶೋಪಿಯಾನ್‌ನಲ್ಲಿ 24 ಗಂಟೆಯಲ್ಲಿ 9 ಉಗ್ರರ ಹತ್ಯೆಯಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಇಂದು ಬೆಳಿಗ್ಗೆ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ತಿಳಿದ ನಂತರ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪ್ರತೀಕಾರ ತೀರಿಸಿಕೊಳ್ಳಲು ಭದ್ರತಾ ಸಿಬ್ಬಂದಿಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ನಂತರ ಈ ಕಾರ್ಯಾಚರಣೆ ಎನ್‌ಕೌಂಟರ್‌ ಆಗಿ ಮಾರ್ಪಟ್ಟಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ನಾಲ್ವರು ಉಗ್ರರ ಎನ್‌ಕೌಂಟರ್
ಆಯೇಷಾ ಬಾನು

Updated on: Jun 08, 2020 | 2:33 PM

ಶ್ರೀನಗರ: ಶೋಪಿಯಾನ್ ಜಿಲ್ಲೆಯ ಪಿಂಜೂರಾ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಶೋಪಿಯಾನ್‌ನಲ್ಲಿ 24 ಗಂಟೆಯಲ್ಲಿ 9 ಉಗ್ರರ ಹತ್ಯೆಯಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.

ಇಂದು ಬೆಳಿಗ್ಗೆ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ತಿಳಿದ ನಂತರ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪ್ರತೀಕಾರ ತೀರಿಸಿಕೊಳ್ಳಲು ಭದ್ರತಾ ಸಿಬ್ಬಂದಿಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ನಂತರ ಈ ಕಾರ್ಯಾಚರಣೆ ಎನ್‌ಕೌಂಟರ್‌ ಆಗಿ ಮಾರ್ಪಟ್ಟಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Published On - 10:32 am, Mon, 8 June 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us