AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡೂ ಡೋಸ್​ ಲಸಿಕೆ ಪಡೆದ ಭಾರತೀಯರು ಯುಎಸ್​ಗೆ ಪ್ರಯಾಣ ಮಾಡಬಹುದು’ -ಶ್ವೇತ ಭವನದಿಂದ ಹೊಸ ಮಾರ್ಗಸೂಚಿ ಘೋಷಣೆ

ಯುಎಸ್​​​ನ ಆಹಾರ ಮತ್ತು ಔಷಧ ಆಡಳಿತ ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಯಿಂದ ಅನುಮೋದನೆಗೊಂಡ ಯಾವುದೇ ಲಸಿಕೆ ಪಡೆದ ವಿದೇಶಿಯರು ನವೆಂಬರ್​ 8ರಿಂದ ಅಮೆರಿಕಕ್ಕೆ ಪ್ರಯಾಣ ಮಾಡಬಹುದು.

‘ಎರಡೂ ಡೋಸ್​ ಲಸಿಕೆ ಪಡೆದ ಭಾರತೀಯರು ಯುಎಸ್​ಗೆ ಪ್ರಯಾಣ ಮಾಡಬಹುದು’ -ಶ್ವೇತ ಭವನದಿಂದ ಹೊಸ ಮಾರ್ಗಸೂಚಿ ಘೋಷಣೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 16, 2021 | 10:53 AM

Share

ಕೊವಿಡ್​ 19 ಎರಡೂ ಡೋಸ್​ ಲಸಿಕೆ (Covid 19 Vaccine) ಪಡೆದ ಭಾರತೀಯರು ಅಮೆರಿಕಕ್ಕೆ ಪ್ರಯಾಣ ಮಾಡಬಹುದಾಗಿದೆ.  ಈ ಬಗ್ಗೆ ಶ್ವೇತಭವನ ಪ್ರಕಟಣೆ ಹೊರಡಿಸಿದ್ದು, ಎರಡೂ ಡೋಸ್​ ಲಸಿಕೆ (Corona Vaccine) ಪಡೆದ ವಿದೇಶಿ ಪ್ರಯಾಣಿಕರು ನವೆಂಬರ್​ 8ರಿಂದ ಯುಎಸ್​ಗೆ ಬರಬಹುದು ಎಂದು ಹೇಳಿದೆ. ಈ ಹೊಸ ಪ್ರಯಾಣ ಮಾರ್ಗಸೂಚಿಯನ್ನು ಸೆಪ್ಟೆಂಬರ್​​ನಲ್ಲಿಯೇ ರೂಪಿಸಲಾಗಿದೆ. ನವೆಂಬರ್​ ಪ್ರಾರಂಭದಿಂದ 33 ದೇಶಗಳ ಪ್ರಯಾಣಿಕರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆಗೆದುಹಾಕಲಾಗುತ್ತದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಈ ಹೊಸ ನೀತಿಯ ಎಲ್ಲ ತಾಂತ್ರಿಕ ಮತ್ತು ವ್ಯವಸ್ಥಾಪಕ ವಿವರಗಳನ್ನು ಇನ್ನೂ ಘೋಷಿಸಿಲ್ಲ.  .

ಯುಎಸ್​​​ನ ಆಹಾರ ಮತ್ತು ಔಷಧ ಆಡಳಿತ ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಯಿಂದ ಅನುಮೋದನೆಗೊಂಡ ಯಾವುದೇ ಲಸಿಕೆ ಪಡೆದ ವಿದೇಶಿಯರು ನವೆಂಬರ್​ 8ರಿಂದ ಅಮೆರಿಕಕ್ಕೆ ಪ್ರಯಾಣ ಮಾಡಬಹುದು.  ಭಾರತ, ಫ್ರಾನ್ಸ್​, ಇಟಲಿ, ಜರ್ಮನಿ, ಸ್ಪೇನ್​, ಚೀನಾ, ಇರಾನ್​, ಬ್ರೆಜಿಲ್​ ಇತರ ದೇಶಗಳ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗಿದೆ.  ಇನ್ನು ಭಾರತದಿಂದ ಅಮೆರಿಕಕ್ಕೆ ಹೋಗುವವರು ಏರ್​ಪೋರ್ಟ್​​ನಲ್ಲಿ ವಿಮಾನ ಹತ್ತುವ ಮೊದಲು ಅವರ ಎರಡೂ ಡೋಸ್​ ಲಸಿಕೆ ಪಡೆದ ಪ್ರಮಾಣಪತ್ರ ತೋರಿಸಬೇಕು. ಹಾಗೇ ಕೊವಿಡ್​ 19 ಟೆಸ್ಟ್​​​ ನೆಗೆಟಿವ್​ ರಿಪೋರ್ಟ್​​ ಸಲ್ಲಿಸಬೇಕು.

ಇದನ್ನೂ ಓದಿ: ದಾವಣಗೆರೆಯಲ್ಲಿ ಮಗುವಿನ ಮೇಲೆ ಹರಿದ ಕಾರು! ಮಗು ಸಾವು, ಗರ್ಭಿಣಿಗೆ ಗಾಯ

Karnataka Weather Today: ಕರ್ನಾಟಕದಲ್ಲಿ ಇಂದು ಹವಾಮಾನ ಹೇಗಿರಲಿದೆ? ಇಲ್ಲಿದೆ ಮಾಹಿತಿ

Published On - 10:51 am, Sat, 16 October 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ