G20 Virtual Summit: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಜಿ20 ವರ್ಚ್ಯುವಲ್ ಶೃಂಗಸಭೆ, ಪುಟಿನ್ ಸೇರಿದಂತೆ ವಿಶ್ವದ ನಾಯಕರು ಭಾಗಿ

G20 Virtual Summit:ಪ್ರಧಾನಿ ನರೇಂದ್ರ ಮೋದಿ ಇಂದು ಜಿ20 ವರ್ಚ್ಯುವಲ್ ಶೃಂಗಸಭೆ( G20 Virtual Summit) ಆಯೋಜಿಸಿದ್ದಾರೆ. ಸೆಪ್ಟೆಂಬರ್ 9-10 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಕಂಡುಬಂದಂತೆ ಜಾಗತಿಕ ನಾಯಕರ ಅದೇ ಉಪಸ್ಥಿತಿಯು ವರ್ಚ್ಯುವಲ್ ಸಭೆಯಲ್ಲಿ ಕಂಡುಬರುವ ನಿರೀಕ್ಷೆಯಿದೆ. ಆಫ್ರಿಕನ್ ಯೂನಿಯನ್ ಅಧ್ಯಕ್ಷರು ಸೇರಿದಂತೆ ಜಿ 20 ದೇಶಗಳ ನಾಯಕರು, ಒಂಬತ್ತು ಅತಿಥಿ ರಾಷ್ಟ್ರಗಳು ಮತ್ತು 11 ಅಂತಾರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರನ್ನು ಸಭೆಗೆ ಆಹ್ವಾನಿಸಲಾಗಿದೆ. ಭಾರತವು ನವೆಂಬರ್ 30 ರವರೆಗೆ ಜಿ 20 ಅಧ್ಯಕ್ಷ ಸ್ಥಾನವನ್ನು ಹೊಂದಿರಲಿದೆ.

G20 Virtual Summit: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಜಿ20 ವರ್ಚ್ಯುವಲ್ ಶೃಂಗಸಭೆ, ಪುಟಿನ್ ಸೇರಿದಂತೆ ವಿಶ್ವದ ನಾಯಕರು ಭಾಗಿ
ಜಿ20 ಶೃಂಗಸಭೆImage Credit source: India Today
Follow us
ನಯನಾ ರಾಜೀವ್
|

Updated on: Nov 22, 2023 | 8:56 AM

ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಜಿ20 ವರ್ಚ್ಯುವಲ್ ಶೃಂಗಸಭೆ( G20 Virtual Summit) ಆಯೋಜಿಸಿದ್ದಾರೆ. ಸೆಪ್ಟೆಂಬರ್ 9-10 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಕಂಡುಬಂದಂತೆ ಜಾಗತಿಕ ನಾಯಕರ ಅದೇ ಉಪಸ್ಥಿತಿಯು ವರ್ಚ್ಯುವಲ್ ಸಭೆಯಲ್ಲಿ ಕಂಡುಬರುವ ನಿರೀಕ್ಷೆಯಿದೆ. ಆಫ್ರಿಕನ್ ಯೂನಿಯನ್ ಅಧ್ಯಕ್ಷರು ಸೇರಿದಂತೆ ಜಿ 20 ದೇಶಗಳ ನಾಯಕರು, ಒಂಬತ್ತು ಅತಿಥಿ ರಾಷ್ಟ್ರಗಳು ಮತ್ತು 11 ಅಂತಾರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರನ್ನು ಸಭೆಗೆ ಆಹ್ವಾನಿಸಲಾಗಿದೆ. ಭಾರತವು ನವೆಂಬರ್ 30 ರವರೆಗೆ ಜಿ 20 ಅಧ್ಯಕ್ಷ ಸ್ಥಾನವನ್ನು ಹೊಂದಿರಲಿದೆ.

2024 ರಲ್ಲಿ ಬ್ರೆಜಿಲ್ ಜಿ 20 ಅಧ್ಯಕ್ಷರಾಗಿರುವ ಸಮಯದಲ್ಲಿ ಭಾರತ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾವನ್ನು ಜಿ 20 ನ ಅಗ್ರ ಮೂರರಲ್ಲಿ ಸೇರಿಸಲಾಗುವುದು. ಭಾರತವು ಕಳೆದ ವರ್ಷ ಡಿಸೆಂಬರ್ 1 ರಂದು ಒಂದು ವರ್ಷಕ್ಕೆ ಜಿ-20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿತ್ತು.

ದೆಹಲಿ ಘೋಷಣೆಯ ಅನುಷ್ಠಾನ ಮತ್ತು ಹೊಸ ಜಾಗತಿಕ ಸವಾಲುಗಳನ್ನು ಎದುರಿಸುವ ಕುರಿತು ಚರ್ಚಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 22 ರ ಬುಧವಾರ ವರ್ಚುವಲ್ ಜಿ 20 ನಾಯಕರ ಶೃಂಗಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ .

ಮತ್ತಷ್ಟು ಓದಿ: ದೇಶಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಿದ ಜಿ20 ಶೃಂಗಸಭೆ: ಜಿ20 ಸಸಿ ನೆಡುವ ಕಾರ್ಯಕ್ರಮದಲ್ಲಿ ಸಚಿವ ಜೈಶಂಕರ್

ಕಳೆದ ಬಾರಿಯಂತೆ, ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ , ಬದಲಿಗೆ, ಪ್ರೀಮಿಯರ್ ಲಿ ಕಿಯಾಂಗ್ ಭಾರತದಿಂದ ಆಹ್ವಾನವನ್ನು ಅನುಸರಿಸಿ ಚೀನಾವನ್ನು ಪ್ರತಿನಿಧಿಸಲಿದ್ದಾರೆ. ವರ್ಚುವಲ್ ಶೃಂಗಸಭೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾಗವಹಿಸಲಿದ್ದಾರೆ ಎಂದು ಕ್ರೆಮ್ಲಿನ್ ಘೋಷಿಸಿತು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ