Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್ಕೌಂಟರ್
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್ಕೌಂಟರ್ ಮಾಡಲಾಗಿದೆ. ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. […]
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್ಕೌಂಟರ್ ಮಾಡಲಾಗಿದೆ.
ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ.
ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್ಕೌಂಟರ್: ಕಾನ್ಪುರ ಬಳಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ ಮಾಡಲಾಗಿದೆ. ಕಾನ್ಪುರ ಬಳಿ ವಿಕಾಸ್ ದುಬೆ ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಗಿತ್ತು. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಗನ್ ಕಸಿದು ಪರಾರಿಗೆ ಯತ್ನಿಸಿದ್ದಾನೆ. ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿಯಲ್ಲಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಹತನಾಗಿದ್ದಾನೆ.
Kanpur: One of the vehicles of the convoy of Uttar Pradesh Special Task Force (STF) that was bringing back #VikasDubey from Madhya Pradesh to Kanpur overturns. Police at the spot. More details awaited. pic.twitter.com/ui58XBbd82
— ANI UP (@ANINewsUP) July 10, 2020
Published On - 7:57 am, Fri, 10 July 20