Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ. ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. […]

Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್
ಆಯೇಷಾ ಬಾನು Edited By:

Updated on: Jul 10, 2020 | 12:51 PM

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಬಂಧಿಯಾದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ದುಬೆ ಪರಾರಿಗೆ ಯತ್ನಿಸಿದ್ದಾನೆ. ಆ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ.

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮರಳಿ ಕರೆತರುತ್ತಿದ್ದ ವೇಳೆ ಬೆಂಗಾವಲಿನ ವಾಹನಗಳಲ್ಲಿ ಒಂದು ವಾಹನ ಉರುಳಿದೆ. ಈ ವೇಳೆ ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ.

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್:
ಕಾನ್ಪುರ ಬಳಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್ ಮಾಡಲಾಗಿದೆ. ಕಾನ್ಪುರ ಬಳಿ ವಿಕಾಸ್ ದುಬೆ ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಗಿತ್ತು. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಗನ್ ಕಸಿದು ಪರಾರಿಗೆ ಯತ್ನಿಸಿದ್ದಾನೆ. ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿಯಲ್ಲಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಹತನಾಗಿದ್ದಾನೆ.

Published On - 7:57 am, Fri, 10 July 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us