Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch Video: ದೆಹಲಿ-ಮೀರತ್ ಎಕ್ಸ್​ಪ್ರೆಸ್​ ವೇನಲ್ಲಿ ಕಾರು ಹಾಗೂ ಬಸ್​ ನಡುವೆ ಅಪಘಾತ, ಐವರು ಸಾವು

Delhi-Meerut Expressway Accident: ಗಾಜಿಯಾಬಾದ್​ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.

Watch Video: ದೆಹಲಿ-ಮೀರತ್ ಎಕ್ಸ್​ಪ್ರೆಸ್​ ವೇನಲ್ಲಿ ಕಾರು ಹಾಗೂ ಬಸ್​ ನಡುವೆ ಅಪಘಾತ, ಐವರು ಸಾವು
ಅಪಘಾತ
Follow us
ನಯನಾ ರಾಜೀವ್
|

Updated on:Jul 11, 2023 | 12:36 PM

ಗಾಜಿಯಾಬಾದ್​ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ವಿವರಗಳ ಪ್ರಕಾರ, ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಎಂಟು ವರ್ಷದ ಬಾಲಕಿ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಸೋಮವಾರ, ಉತ್ತರ ಪ್ರದೇಶದ ಪ್ರತಾಪ್‌ಗಢ್‌ನ ಲೀಲಾಪುರ ಪ್ರದೇಶದಲ್ಲಿ ಟೆಂಪೋ ಮೇಲೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದರೆ, ಏಳು ಜನರು ಗಾಯಗೊಂಡಿದ್ದರು.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಬೈಕ್-ಸ್ಕೂಟಿಗೆ ಟೆಂಪೊ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಗೆ ಗಾಯ

ಜಿಲ್ಲಾ ಕೇಂದ್ರದಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಲಕ್ನೋ-ವಾರಾಣಸಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:26 am, Tue, 11 July 23

ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ