Go Kart ಪ್ಲೇ ಜೋನ್​ನಲ್ಲಿ ಯುವತಿ ದಾರುಣ ಸಾವು

ಹೈದರಾಬಾದ್​: ಮಹಾನಗರದ ಹೊರವಲಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊ ಕಾರ್ಟ್ ಪ್ಲೇ (Go kart play) ಜೋನ್​ನಲ್ಲಿ ಯುವತಿಯೊಬ್ಬಳು ದಾರುಣವಾಗಿ ಸಾವು ಕಂಡಿದ್ದಾಳೆ. ಗೊ ಕಾರ್ಟ್ ಕಾರಿನಲ್ಲಿ ಜಾಲಿ ಶಿಕಾರಿ ಮಾಡುವಾಗ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ. ದುರ್ಘಟನೆ ಸಂಭವಿಸಿದ್ದು ಹೇಗೆ ಯುವಕನೋರ್ವ ಕಾರ್ ಡ್ರೈವಿಂಗ್ ಮಾಡುವಾಗ ಆತನ ಪಕ್ಕದಲ್ಲಿ ಕುಳಿತಿದ್ದ ಆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ಬಿ. ಟೆಕ್ ಫೈನಲ್ ಇಯರ್ ವಿದ್ಯಾರ್ಥಿ ಶ್ರೀವರ್ಷಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಯುವತಿ. ಗೊ kart play ಜೋನ್ […]

Go Kart ಪ್ಲೇ ಜೋನ್​ನಲ್ಲಿ ಯುವತಿ ದಾರುಣ ಸಾವು
Follow us
ಸಾಧು ಶ್ರೀನಾಥ್​
|

Updated on: Oct 08, 2020 | 4:18 PM

ಹೈದರಾಬಾದ್​: ಮಹಾನಗರದ ಹೊರವಲಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊ ಕಾರ್ಟ್ ಪ್ಲೇ (Go kart play) ಜೋನ್​ನಲ್ಲಿ ಯುವತಿಯೊಬ್ಬಳು ದಾರುಣವಾಗಿ ಸಾವು ಕಂಡಿದ್ದಾಳೆ. ಗೊ ಕಾರ್ಟ್ ಕಾರಿನಲ್ಲಿ ಜಾಲಿ ಶಿಕಾರಿ ಮಾಡುವಾಗ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ.

ದುರ್ಘಟನೆ ಸಂಭವಿಸಿದ್ದು ಹೇಗೆ ಯುವಕನೋರ್ವ ಕಾರ್ ಡ್ರೈವಿಂಗ್ ಮಾಡುವಾಗ ಆತನ ಪಕ್ಕದಲ್ಲಿ ಕುಳಿತಿದ್ದ ಆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ಬಿ. ಟೆಕ್ ಫೈನಲ್ ಇಯರ್ ವಿದ್ಯಾರ್ಥಿ ಶ್ರೀವರ್ಷಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಯುವತಿ. ಗೊ kart play ಜೋನ್ ನಿರ್ವಾಹಕರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ. ಯುವತಿಯ ಪೋಷಕರು ಮೀರ್ ಪೇಟ್ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ