ಗೋವಾ ಮತ್ತೆ ಕೈಬೀಸಿ ಕರೆಯುತ್ತಿದೆ.. ಆದ್ರೆ ಒಂದೇ ಒಂದು ಕಂಡಿಷನ್‌!

ಪಣಜಿ: ಕೊರೊನಾ ಹಾವಳಿಯ ನಡುವೆಯೇ ಗೋವಾ ಮೈಕೊಡವಿ ಎದ್ದಿದೆ. ಕೊರೊನಾ ಅಂತಾ ಮನೆಯೊಳಗೆ ಕುಳಿತ್ರೆ ಹೊಟ್ಟೆಗೇನು ಮಾಡೋದು ಅಂತಾ ತನ್ನ ಪ್ರಮುಖ ಆದಾಯವಾದ ಪ್ರವಾಸೋದ್ಯಮಕ್ಕೆ ಚಾಲನೆ ನೀಡಿದೆ. ಹೌದು, ಗೋವಾ ಸರ್ಕಾರ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗೆ ತನ್ನ ಬಾಗಿಲು ತೆರೆದಿದೆ. ಇದಕ್ಕಾಗಿ 250 ಹೋಟೆಲ್‌ಗಳ ಆರಂಭಕ್ಕೆ ಅನುಮತಿ ನೀಡಿದೆ. ಆದ್ರೆ ಹೀಗೆ ಪ್ರವಾಸಕ್ಕೆ ಬರುವವರಿಗೇನೋ ಸ್ವಾಗತ, ಆದ್ರೆ ಒಂದೇ ಒಂದು ಕಂಡಿಷನ್‌ ಇರುತ್ತೆ. ಹಿಂಗಾದ್ರೆ.. ಬನ್ನಿ ಇಲ್ಲಾಂದ್ರೆ ನಿಮ್ಮಿಷ್ಟ! ಅದು ಗೋವಾ ಪ್ರವಾಸಕ್ಕೆ ಬರುವವರು ಇದಕ್ಕೂ […]

ಗೋವಾ ಮತ್ತೆ ಕೈಬೀಸಿ ಕರೆಯುತ್ತಿದೆ.. ಆದ್ರೆ ಒಂದೇ ಒಂದು ಕಂಡಿಷನ್‌!
Follow us
Guru
| Updated By:

Updated on:Jul 02, 2020 | 5:33 PM

ಪಣಜಿ: ಕೊರೊನಾ ಹಾವಳಿಯ ನಡುವೆಯೇ ಗೋವಾ ಮೈಕೊಡವಿ ಎದ್ದಿದೆ. ಕೊರೊನಾ ಅಂತಾ ಮನೆಯೊಳಗೆ ಕುಳಿತ್ರೆ ಹೊಟ್ಟೆಗೇನು ಮಾಡೋದು ಅಂತಾ ತನ್ನ ಪ್ರಮುಖ ಆದಾಯವಾದ ಪ್ರವಾಸೋದ್ಯಮಕ್ಕೆ ಚಾಲನೆ ನೀಡಿದೆ.

ಹೌದು, ಗೋವಾ ಸರ್ಕಾರ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗೆ ತನ್ನ ಬಾಗಿಲು ತೆರೆದಿದೆ. ಇದಕ್ಕಾಗಿ 250 ಹೋಟೆಲ್‌ಗಳ ಆರಂಭಕ್ಕೆ ಅನುಮತಿ ನೀಡಿದೆ. ಆದ್ರೆ ಹೀಗೆ ಪ್ರವಾಸಕ್ಕೆ ಬರುವವರಿಗೇನೋ ಸ್ವಾಗತ, ಆದ್ರೆ ಒಂದೇ ಒಂದು ಕಂಡಿಷನ್‌ ಇರುತ್ತೆ.

ಹಿಂಗಾದ್ರೆ.. ಬನ್ನಿ ಇಲ್ಲಾಂದ್ರೆ ನಿಮ್ಮಿಷ್ಟ! ಅದು ಗೋವಾ ಪ್ರವಾಸಕ್ಕೆ ಬರುವವರು ಇದಕ್ಕೂ ಮುನ್ನ 48 ಗಂಟೆಯೊಳಗೆ ಕೋವಿಡ್‌-19 ಟೆಸ್ಟ್‌ ಮಾಡಿಸಿಕೊಂಡಿರಬೇಕು. ಅಥವಾ ಗೋವಾದೊಳಗೆ ಎಂಟರ್‌ ಆದ ತಕ್ಷಣವೇ ಟೆಸ್ಟ್‌ ಮಾಡಿಸಿಕೊಂಡು ರಿಸಲ್ಟ್‌ ಬರೋವರೆಗೆ ಕ್ವಾರಂಟೈನ್‌ನಲ್ಲಿರಬೇಕು. ಹಂಗಿದ್ರೆ ಬನ್ನಿ ಇಲ್ಲಾಂದ್ರೆ ನಿಮ್ಮಿಷ್ಟ ಅಂತಿದೆ.

Published On - 5:20 pm, Thu, 2 July 20

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ