AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಬೀಚ್​ನಲ್ಲಿ ಕುಳಿತು ಮದ್ಯ ಹೀರಿದರೆ 10 ಸಾವಿರ ದಂಡ!

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಲಕ್ಷಾಂತರ ಮಂದಿ ಗೋವಾಗೆ ತೆರಳಿದ್ದರು. ಈ ವೇಳೆ ಬೀಚ್​ನಲ್ಲಿ ಕುಳಿತು ಕುಡಿದಿದ್ದರು. ಅಷ್ಟೇ ಅಲ್ಲ, ಚಿಪ್ಸ್​ ಪ್ಯಾಕ್​ಗಳು, ಬಾಟಲಿಗಳನ್ನು ಬೀಚ್​ನಲ್ಲಿಯೇ ಎಸೆದು ಹೋಗಿದ್ದರು.

ಗೋವಾ ಬೀಚ್​ನಲ್ಲಿ ಕುಳಿತು ಮದ್ಯ ಹೀರಿದರೆ 10 ಸಾವಿರ ದಂಡ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 08, 2021 | 9:46 PM

Share

ಪಣಜಿ: ಗೋವಾಗೆ ಹೋಗಬೇಕು. ಅಲ್ಲಿರುವ ಬೀಚ್​ಗಳ ಅಂಚಿನಲ್ಲಿ ಕುಳಿತು ಮದ್ಯ ಹೀರುತ್ತಾ ಸಮುದ್ರ ಕಣ್ತುಂಬಿಕೊಳ್ಳಬೇಕು ಎನ್ನುವುದು ಅನೇಕರ ಕನಸು. ಆದರೆ, ಇನ್ನು ಈ ಕನಸು ಈಡೇರಲು ಸಾಧ್ಯವಿಲ್ಲ. ಒಂದೊಮ್ಮೆ ನೀವು ಈ ಪ್ರಯತ್ನಕ್ಕೆ ಮುಂದಾದರೆ ಭಾರೀ ದಂಡ ಕಟ್ಟಬೇಕಾಗುತ್ತದೆ!

ಹೌದು, ಗೋವಾ ಬೀಚ್​ಗಳಲ್ಲಿ ಕುಳಿತು ಮದ್ಯ ಕುಡಿದರೆ ಇನ್ಮುಂದೆ ಒಂದಲ್ಲ ಎರಡಲ್ಲ ಬರೋಬ್ಬರಿ 10 ಸಾವಿರ ರೂಪಾಯಿ ದಂಡ ಕಟ್ಟಬೇಕಾಗುತ್ತದೆ. ಅಲ್ಲಿನ ರಾಜ್ಯ ಸರ್ಕಾರ ಹೀಗೊಂದು ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ.

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಲಕ್ಷಾಂತರ ಮಂದಿ ಗೋವಾಗೆ ತೆರಳಿದ್ದರು. ಈ ವೇಳೆ ಬೀಚ್​ನಲ್ಲಿ ಕುಳಿತು ಕುಡಿದಿದ್ದರು. ಅಷ್ಟೇ ಅಲ್ಲ, ಚಿಪ್ಸ್​ ಪ್ಯಾಕ್​ಗಳು, ಬಾಟಲಿಗಳನ್ನು ಬೀಚ್​ನಲ್ಲಿಯೇ ಎಸೆದು ಹೋಗಿದ್ದರು. ಈ ಮೂಲಕ ಪರಿಸರವನ್ನು ಸಂಪೂರ್ಣವಾಗಿ ಹೊಲಸು ಮಾಡಿದ್ದರು. ಹೀಗಾಗಿ, ಬೀಚ್​​​ನಲ್ಲಿ ಕುಳಿತು ಕುಡಿಯುವವರಿಗೆ 10 ಸಾವಿರ ದಂಡ ವಿಧಿಸುವ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಬೀಚ್​ಗಳಲ್ಲಿ ಈ ಬಗ್ಗೆ ಎಚ್ಚರಿಕೆ ಕೂಡ ಹಾಕಲಾಗಿದೆ.

ರಾಜ್ಯದಲ್ಲಿ ನ್ಯೂ ಇಯರ್​ ಸೆಲೆಬ್ರೆಷನ್​ಗೆ ಬ್ರೇಕ್.. ಗೋವಾದತ್ತ ಮುಖಮಾಡಿದ ಪಾರ್ಟಿ ಪ್ರಿಯರು!

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ