ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ. ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ […]

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Jul 13, 2020 | 7:13 PM

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ.

ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ ವತಿಯಿಂದ ಪ್ರಾರಂಭಿಸಿರುವ ಗೂಗಲ್​ ಫಾರ್​ ಇಂಡಿಯಾ ಡಿಜಿಟೈಸೇಷನ್​ ಫಂಡ್​ ಮೂಲಕ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಈ ಬೃಹತ್​ ಮೊತ್ತ ಭಾರತದಲ್ಲಿ ಡಿಜಿಟಲೀಕರಣವನ್ನು Next Level ಗೆ ಕೊಂಡೊಯ್ಯಲು ಸಹಕಾರಿ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ.

Published On - 5:25 pm, Mon, 13 July 20

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್