AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ನೋಯ್ಡಾ: 6 ತಿಂಗಳ ಮಗುವ ತೋಳಿನಲ್ಲಿಟ್ಟುಕೊಂಡು ಅಪಾರ್ಟ್​ಮೆಂಟ್​ನ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಮಹಿಳೆ

ಮಹಿಳೆಯೊಬ್ಬರು 6 ತಿಂಗಳ ಮುಗುವಿನೊಂದಿಗೆ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ. 33 ವರ್ಷದ ಮಹಿಳೆಯೊಬ್ಬರು ಬುಧವಾರ ಗ್ರೇಟರ್ ನೋಯ್ಡಾದಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ನ 16 ನೇ ಮಹಡಿಯಿಂದ ತನ್ನ ಆರು ತಿಂಗಳ ಹೆಣ್ಣುಮಗುವಿನೊಂದಿಗೆ ಹಾರಿ ಪ್ರಾಣಬಿಟ್ಟಿದ್ದಾಳೆ.

Image Credit source: Onmanorama
ನಯನಾ ರಾಜೀವ್
|

Updated on: Jan 11, 2024 | 2:01 PM

Share

ಮಹಿಳೆಯೊಬ್ಬರು 6 ತಿಂಗಳ ಮುಗುವಿನೊಂದಿಗೆ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ. 33 ವರ್ಷದ ಮಹಿಳೆಯೊಬ್ಬರು ಬುಧವಾರ ಗ್ರೇಟರ್ ನೋಯ್ಡಾದಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ನ 16 ನೇ ಮಹಡಿಯಿಂದ ತನ್ನ ಆರು ತಿಂಗಳ ಹೆಣ್ಣುಮಗುವಿನೊಂದಿಗೆ ಹಾರಿ ಪ್ರಾಣಬಿಟ್ಟಿದ್ದಾಳೆ.

ತಡರಾತ್ರಿ, ಲಾ ರೆಸಿಡೆನ್ಶಿಯಾ ಸೊಸೈಟಿಯ ಟವರ್ 2 ರಿಂದ ಬೀಳುವ ದೊಡ್ಡ ಶಬ್ದ ಕೇಳಿಸಿತು. ಘಟನಾ ಸ್ಥಳಕ್ಕೆ ಸೊಸೈಟಿ ಸಿಬ್ಬಂದಿ ಆಗಮಿಸಿದಾಗ ಮಹಿಳೆ ಹಾಗೂ ಆಕೆಯ ಮಗು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: ಗಂಡನ ಆಕಸ್ಮಿಕ ಸಾವು: ಮಾನಸಿಕವಾಗಿ ನೊಂದ ಪತ್ನಿ 15 ದಿನದಲ್ಲಿ ಆತ್ಮಹತ್ಯೆ

ಭದ್ರತಾ ತಂಡವು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಗಮಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಿಯಂತ್ರಿಸಿದರು. ಇಡೀ ಘಟನೆ ಬಿಶ್ರಖ್ ಏರಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರ ವಿಚಾರಣೆ ವೇಳೆ ಸಾರಿಕಾ ಅನಾರೋಗ್ಯದಿಂದ ಬಳಲುತ್ತಿದ್ದು, ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೃತಳ ಸಂಬಂಧಿಕರು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ