AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Accident: ಗುಜರಾತ್​ನಲ್ಲಿ ಎರಡು ಬಸ್​ಗಳು ಮುಖಾಮುಖಿ ಡಿಕ್ಕಿ, ಐವರು ಸಾವು

ಎರಡು ಬಸ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಗುಜರಾತ್​ನ ಗಾಂಧಿನಗರದಲ್ಲಿ ನಡೆದಿದೆ.

Gujarat Accident: ಗುಜರಾತ್​ನಲ್ಲಿ ಎರಡು ಬಸ್​ಗಳು ಮುಖಾಮುಖಿ ಡಿಕ್ಕಿ, ಐವರು ಸಾವು
ಅಪಘಾತImage Credit source: IndiaToday
ನಯನಾ ರಾಜೀವ್
|

Updated on: May 10, 2023 | 12:47 PM

Share

ಎರಡು ಬಸ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಗುಜರಾತ್​ನ ಗಾಂಧಿನಗರದಲ್ಲಿ ನಡೆದಿದೆ. ಕಲೋಲ್ ಪಟ್ಟಣದಲ್ಲಿ ಬೆಳಗ್ಗೆ 7.30ರ ಸುಮಾರಿಗೆ ಕೆಲವು ಪ್ರಯಾಣಿಕರು ಬಸ್‌ಗಾಗಿ ಕಾಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಸ್‌ಟಿ ಬಸ್‌ಗೆ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಐಷಾರಾಮಿ ಬಸ್ ಡಿಕ್ಕಿ ಹೊಡೆದಿದೆ ಎಂದು ಕಲೋಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐವರು ಸಾವನ್ನಪ್ಪಿದ್ದು, ಕನಿಷ್ಠ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತದೇಹಗಳನ್ನೂ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್