AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರತ್​ನ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಇಬ್ಬರು ಸಾವು, 125 ಮಂದಿಗೆ ಗಾಯ

ಇಂದು ಬೆಳಿಗ್ಗೆ ಗುಜರಾತಿನ ಸೂರತ್ ಜಿಲ್ಲೆಯ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದರ ಪರಿಣಾಮ ಒಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಜತೆಗೆ 125 ಮಂದಿಗೆ ಗಾಯಗಳಾಗಿವೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಸೂರತ್​ನ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಇಬ್ಬರು ಸಾವು, 125 ಮಂದಿಗೆ ಗಾಯ
ಸೂರತ್​ನ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ
TV9 Web
| Edited By: |

Updated on:Oct 18, 2021 | 3:23 PM

Share

ಇಂದು (ಅಕ್ಟೋಬರ್ 18, ಸೋಮವಾರ) ಬೆಳಿಗ್ಗೆ ಗುಜರಾತಿನ ಸೂರತ್ ಜಿಲ್ಲೆಯ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದರ ಪರಿಣಾಮ ಒಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಜತೆಗೆ 125 ಮಂದಿಗೆ ಗಾಯಗಳಾಗಿವೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ಬೆಂಕಿಯು, ಪ್ಯಾಕ್ಟರಿಯ ಮೊದಲನೇ ಮಹಡಿಯಲ್ಲಿ ಕಾಣಿಸಿಕೊಂಡಿದೆ, ಬಳಿಕ ಇತರ ಮಹಡಿಗಳಿಗೆ ಹರಡಿದೆ. ಕಟ್ಟಡದೊಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ರಕ್ಷಿಸಲು ಕ್ರೇನ್​ಗಳನ್ನು ಬಳಸಲಾಗಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ಯಾಕೇಜಿಂಗ್ ಫ್ಯಾಕ್ಟರಿ ಸೂರತ್​​ನ ಕಡೋದರದ ವರೇಲಿ ಎಂಬಲ್ಲಿದೆ. ಇಂದು ಬೆಳಗಿನ ಜಾವ ಘಟನೆ ಸಂಭವಿಸಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಇದುವರೆಗೆ 125 ಮಂದಿಯನ್ನು ರಕ್ಷಣೆ ಮಾಡಲಾಗಿದೆ, ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂಬ ಮಾಹಿತಿ ತಿಳಿದು ಬಂದಿದೆ. ಕಾರ್ಯಾಚರಣೆ ಮುಂದುವರೆದಿದ್ದು, ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂಬುದು ಇನ್ನು ತಿಳಿದು ಬಂದಿಲ್ಲ.

ಇದನ್ನೂ ಓದಿ:

ಬೆಂಗಳೂರಲ್ಲಿ ಬೆಂಕಿ ಅವಘಡ: ಸೊಳ್ಳೆ ಪರದೆ ತಯಾರಿಕೆ ಕಾರ್ಖಾನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿ

ದೆಹಲಿಯ ಶೂ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 6 ಮಂದಿ ನಾಪತ್ತೆ

Published On - 10:25 am, Mon, 18 October 21

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್