AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರ ಪುತ್ರನ ಬಂಧಿಸಿದ್ದ ಗುಜರಾತ್​ ಲೇಡಿ ಸಿಂಗಂ ರಾಜೀನಾಮೆ, IPS ಆಗಿ ಮರಳುವ ಶಪಥ!

ಅಹಮದಾಬಾದ್: ರಾಜಕೀಯದಲ್ಲಿರುವವರು ಏನೇ ತಪ್ಪು ಮಾಡಿದ್ರೂ ಅವರಿಗೆ ಶಿಕ್ಷೆ ಸಿಗೋದು ಬಹಳ ಕಮ್ಮಿ ಇದು ಎಲ್ಲಾ ಜನರಿಗೆ ಗೊತ್ತಿರುವ ವಿಷಯ. ಅಧಿಕಾರ ಬಳಸಿ ತಾವು ಮಾಡಿದ ಎಷ್ಟೂ ಕೆಟ್ಟ ಕೆಲಸಗಳನ್ನು ರಾಜಕಾರಣಿಗಳು ಮುಚ್ಚಿ ಹಾಕಿದ್ದಾರೆ. ಸಚಿವರ ಮಗನ ಬಂಧಿಸಿದ್ದ ಗುಜರಾತ್​ನ ಲೇಡಿ ಸಿಂಗಂ ಸುನಿತಾ ಯಾದವ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಲಾಕ್​ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಗುಜರಾತ್​ನ ಆರೋಗ್ಯ ಸಚಿವ ಕುಮಾರ್ ಕನಾನಿಯ ಮಗನನ್ನು ಮಹಿಳಾ ಕಾನ್ಸ್ಟೇಬಲ್ ಸುನೀತಾ ಯಾದವ್ ಬಂಧಿಸಿದ್ದರು. ಬಳಿಕ ಸುನಿತಾ ಯಾದವ್ ವರ್ಗಾವಣೆ […]

ಸಚಿವರ ಪುತ್ರನ ಬಂಧಿಸಿದ್ದ ಗುಜರಾತ್​ ಲೇಡಿ ಸಿಂಗಂ ರಾಜೀನಾಮೆ, IPS ಆಗಿ ಮರಳುವ ಶಪಥ!
ಆಯೇಷಾ ಬಾನು
| Edited By: |

Updated on: Jul 16, 2020 | 12:45 PM

Share

ಅಹಮದಾಬಾದ್: ರಾಜಕೀಯದಲ್ಲಿರುವವರು ಏನೇ ತಪ್ಪು ಮಾಡಿದ್ರೂ ಅವರಿಗೆ ಶಿಕ್ಷೆ ಸಿಗೋದು ಬಹಳ ಕಮ್ಮಿ ಇದು ಎಲ್ಲಾ ಜನರಿಗೆ ಗೊತ್ತಿರುವ ವಿಷಯ. ಅಧಿಕಾರ ಬಳಸಿ ತಾವು ಮಾಡಿದ ಎಷ್ಟೂ ಕೆಟ್ಟ ಕೆಲಸಗಳನ್ನು ರಾಜಕಾರಣಿಗಳು ಮುಚ್ಚಿ ಹಾಕಿದ್ದಾರೆ.

ಸಚಿವರ ಮಗನ ಬಂಧಿಸಿದ್ದ ಗುಜರಾತ್​ನ ಲೇಡಿ ಸಿಂಗಂ ಸುನಿತಾ ಯಾದವ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಲಾಕ್​ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಗುಜರಾತ್​ನ ಆರೋಗ್ಯ ಸಚಿವ ಕುಮಾರ್ ಕನಾನಿಯ ಮಗನನ್ನು ಮಹಿಳಾ ಕಾನ್ಸ್ಟೇಬಲ್ ಸುನೀತಾ ಯಾದವ್ ಬಂಧಿಸಿದ್ದರು. ಬಳಿಕ ಸುನಿತಾ ಯಾದವ್ ವರ್ಗಾವಣೆ ಮಾಡಲಾಗಿತ್ತು. ಇದಕ್ಕೆ ಜನಾಕ್ರೋಶ ಕೂಡ ವ್ಯಕ್ತವಾಗಿತ್ತು. ಆದರೆ ಈಗ ಅವರು ತಮ್ಮ ಕರ್ತವ್ಯಕ್ಕೆ ರಾಜೀನಾಮೆ ನೀಡಿದ್ದಾರೆ.

ನಾನು ಲೇಡಿ ಸಿಂಹ ಅಲ್ಲ. ನಾನು ಜನರನ್ನು ರಕ್ಷಿಸುವ ಅಧಿಕಾರಿ. ನಾನು ನನ್ನ ಕರ್ತವ್ಯವನ್ನು ಮಾತ್ರ ಮಾಡಿದ್ದೇನೆ. ಇದನ್ನು ಮಾಡದ ನಂತರ ಅನೇಕ ಪೊಲೀಸರು ನನ್ನನ್ನು ಲೇಡಿ ಸಿಗಂ ಎಂದು ಕರೆಯುತ್ತಿದ್ದರು. ಅವರು ಕರೆ ಮಾಡಿದಾಗ ನನಗೆ ಸಂತೋಷವಾಗಿತ್ತು. ನಾನು ನನ್ನ ಕರ್ತವ್ಯ ನಿರ್ವಹಿಸಿದ್ದೆ, ಆದರೆ ಅಧಿಕಾರಿಗಳಿಂದ ಬೆಂಬಲ ಸಿಗಲಿಲ್ಲ. ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಸುನಿತಾ ಯಾದವ್ ತಿಳಿಸಿದ್ದಾರೆ. ಅಲ್ಲದೆ ಐಪಿಎಸ್ ಅಧಿಕಾರಿಯಾಗಿ ಹಿಂದಿರುಗುವುದಾಗಿ ಹೇಳಿದ್ದಾರೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು