AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿ

ಆಸ್ಪತ್ರೆಯಲ್ಲಿ ಮಹಿಳಾ ಶೌಚಾಲಯಕ್ಕೆ ವ್ಯಕ್ತಿಯೊಬ್ಬ ನುಗ್ಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಆತ ಮಹಿಳಾ ಶೌಚಾಲಯದೊಳಗೆ ಪ್ರವೇಶಿಸಿದ್ದ ಆತನನ್ನು ಹಿಡಿಯಲು ಹೋದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ರೋಗಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾನೆ. ಅಪರಾಧಿ ಸದ್ದಾಂ ಹುಸೇನ್​ ನ್ಯಾಯಾಲಯದಲ್ಲಿ ಶರಣಾಗಿ, ಇದಾದ ಸ್ವಲ್ಪ ಹೊತ್ತಲ್ಲೇ ಘಟನೆ ನಡೆದಿದೆ. ಪೊಲೀಸರು ವೈದ್ಯಕೀಯ ತಪಾಸಣೆಗೆಂದು ಆಸ್ಪತ್ರೆಗೆ ಸದ್ದಾಂನನ್ನು ಕರೆತಂದಿದ್ದರು.

ಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿ
ಗುಂಡಿನ ದಾಳಿ Image Credit source: Arthparkash
ನಯನಾ ರಾಜೀವ್
|

Updated on: Feb 12, 2025 | 2:39 PM

Share

ಆಸ್ಪತ್ರೆಯಲ್ಲಿ ಮಹಿಳಾ ಶೌಚಾಲಯಕ್ಕೆ ವ್ಯಕ್ತಿಯೊಬ್ಬ ನುಗ್ಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಆತ ಮಹಿಳಾ ಶೌಚಾಲಯದೊಳಗೆ ಪ್ರವೇಶಿಸಿದ್ದ ಆತನನ್ನು ಹಿಡಿಯಲು ಹೋದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ರೋಗಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾನೆ. ಅಪರಾಧಿ ಸದ್ದಾಂ ಹುಸೇನ್​ ನ್ಯಾಯಾಲಯದಲ್ಲಿ ಶರಣಾd  ಸ್ವಲ್ಪ ಹೊತ್ತಲ್ಲೇ ಘಟನೆ ನಡೆದಿದೆ. ಪೊಲೀಸರು ವೈದ್ಯಕೀಯ ತಪಾಸಣೆಗೆಂದು ಆಸ್ಪತ್ರೆಗೆ ಸದ್ದಾಂನನ್ನು ಕರೆತಂದಿದ್ದರು.

ಗುಂಡು ಹಾರಿಸಿದ ವ್ಯಕ್ತಿ ಹುಸೇನ್​ನನ್ನು ಕೊಲ್ಲಲು ಆಸ್ಪತ್ರೆಗೆ ಬಂದಿರಬಹುದು ಎಂದು ಶಂಕಿಸಲಾಗಿದೆ. ಆಸ್ಪತ್ರೆಯ ಶೌಚಾಲಯದಲ್ಲಿ ಗುಂಡು ಹಾರಿಸಿದ ವ್ಯಕ್ತಿಯನ್ನು ಅರ್ಬಾಜ್ ಆಲಂ ಎಂದು ಗುರುತಿಸಲಾಗಿದೆ. ಆಲಂ ಶೌಚಾಲಯದ ಒಳಗೆ ಹೋಗುವ ಮೊದಲು ಹ್ಯಾಂಡ್‌ಗನ್ ಹಿಡಿದುಕೊಂಡು ಕಾರಿಡಾರ್‌ನಲ್ಲಿ ಬಹಿರಂಗವಾಗಿ ನಡೆದಿದ್ದ.

ಆಲಂ ತಪ್ಪಿಸಿಕೊಳ್ಳದಂತೆ ತನ್ನ ಕೋಲಿನಿಂದ ಆಲಂಗೆ ಹೊಡೆದಿದ್ದಾರೆ. ಅವರು ಆಲಂನನ್ನು ಬೆನ್ನಟ್ಟುತ್ತಿದ್ದಂತೆ ಹೇಗೋ ತಪ್ಪಿಸಿಕೊಂಡು ಆಸ್ಪತ್ರೆ ಹೊರಭಾಗಕ್ಕೆ ಬಂದಿದ್ದಾನೆ. ಆಗ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾನೆ.

ಮತ್ತಷ್ಟು ಓದಿ: ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ಅದು ತಪ್ಪಿ ಸ್ಥಳೀಯ ನಿವಾಸಿ ಅಲೋಕ್ ತಿವಾರಿ ಎಂಬ ರೋಗಿಗೆ ತಗುಲಿತು. ತಿವಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯ ದ್ವಾರದಲ್ಲಿ ಇದ್ದ ಇತರ ಸಿಬ್ಬಂದಿ ಕೂಡ ಬೆನ್ನಟ್ಟಲು ಪ್ರಾರಂಭಿಸಿದರು ಮತ್ತು ಅವರು ಒಟ್ಟಾಗಿ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾದರು.

ಶೀಘ್ರದಲ್ಲೇ ಆಲಂನನ್ನು ಅವರಿಗೆ ಹಸ್ತಾಂತರಿಸಲಾಯಿತು ಎಂದು ಪೊಲೀಸರು ಹೇಳಿದರು; ಆತನಿಂದ ಎರಡು ಗುಂಡುಗಳು ಮತ್ತು ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ. ಅವರು ಕುಡಿದ ಮತ್ತಿನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ