- TV9 Kannada National Gurdwara: A bomb was found in the parking lot of Gurdwara Sri Darbar Sahib in Punjab National News in kannada
Gurdwara: ಪಂಜಾಬ್‌ನ ಗುರುದ್ವಾರ ಶ್ರೀ ದರ್ಬಾರ್ ಸಾಹಿಬ್‌ನ ಪಾರ್ಕಿಂಗ್ ಸ್ಥಳದಲ್ಲಿ ಬಾಂಬ್ ಪತ್ತೆ
ಪಂಜಾಬ್‌ನ ತರ್ನ್ ತರನ್‌ನಲ್ಲಿರುವ ಗುರುದ್ವಾರ ಶ್ರೀ ದರ್ಬಾರ್ ಸಾಹಿಬ್‌ನ ಪಾರ್ಕಿಂಗ್ ಸ್ಥಳದಲ್ಲಿ ಇಂದು (ಏ.21)ಬಾಂಬ್ ಪತ್ತೆ

Updated on: Apr 21, 2023 | 4:54 PM
ಚಂಡೀಗಢ: ಪಂಜಾಬ್‌ನ ತರ್ನ್ ತರನ್‌ನಲ್ಲಿರುವ (Tarn Taran) ಗುರುದ್ವಾರ (Gurdwara) ಶ್ರೀ ದರ್ಬಾರ್ ಸಾಹಿಬ್‌ನ ಪಾರ್ಕಿಂಗ್ ಸ್ಥಳದಲ್ಲಿ ಇಂದು (ಏ.21)ಬಾಂಬ್ ಪತ್ತೆಯಾಗಿದೆ. ಬಾಂಬ್ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಅಕ್ಷಯ್ ಪಲ್ಲಮಜಲು
ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್ ಸುದ್ದಿಗಳನ್ನು ಬರೆಯುತ್ತಾರೆ.
Read More
Related Stories
Photo Gallery
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್ಬಾಸ್ ಮನೆಯಲ್ಲಿ ಆಸಿಯಾ, ಯಶಸ್ ‘ಮಿಡ್ ನೈಟ್ ಆಪರೇಷನ್’
ಎಸ್ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್



