Gurdwara: ಪಂಜಾಬ್‌ನ ಗುರುದ್ವಾರ ಶ್ರೀ ದರ್ಬಾರ್ ಸಾಹಿಬ್‌ನ ಪಾರ್ಕಿಂಗ್ ಸ್ಥಳದಲ್ಲಿ ಬಾಂಬ್ ಪತ್ತೆ

|

Updated on: Apr 21, 2023 | 4:54 PM

ಪಂಜಾಬ್‌ನ ತರ್ನ್ ತರನ್‌ನಲ್ಲಿರುವ ಗುರುದ್ವಾರ ಶ್ರೀ ದರ್ಬಾರ್ ಸಾಹಿಬ್‌ನ ಪಾರ್ಕಿಂಗ್ ಸ್ಥಳದಲ್ಲಿ ಇಂದು (ಏ.21)ಬಾಂಬ್ ಪತ್ತೆ

Gurdwara: ಪಂಜಾಬ್‌ನ ಗುರುದ್ವಾರ ಶ್ರೀ ದರ್ಬಾರ್ ಸಾಹಿಬ್‌ನ ಪಾರ್ಕಿಂಗ್ ಸ್ಥಳದಲ್ಲಿ ಬಾಂಬ್ ಪತ್ತೆ
Follow us on

ಚಂಡೀಗಢ: ಪಂಜಾಬ್‌ನ ತರ್ನ್ ತರನ್‌ನಲ್ಲಿರುವ (Tarn Taran) ಗುರುದ್ವಾರ (Gurdwara) ಶ್ರೀ ದರ್ಬಾರ್ ಸಾಹಿಬ್‌ನ ಪಾರ್ಕಿಂಗ್ ಸ್ಥಳದಲ್ಲಿ ಇಂದು (ಏ.21)ಬಾಂಬ್ ಪತ್ತೆಯಾಗಿದೆ. ಬಾಂಬ್ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.