AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಕ್ಯಾಬ್ ಬುಕ್​ ಮಾಡಿದ್ರು, ಲೊಕೇಷನ್​ಗೆ ಬಂದಾಗ ಕೀ ಕಸಿದು, ಚಾಲಕನನ್ನು ತಳ್ಳಿ ಕಾರಿನೊಂದಿಗೆ ಪರಾರಿ

ನಾಲ್ವರು ಆ್ಯಪ್ ಮೂಲಕ ಕ್ಯಾಬ್ ಬುಕ್​ ಮಾಡಿ , ಚಾಲಕ ಕರೆದುಕೊಂಡು ಹೋಗಲು ಲೊಕೇಷನ್​ಗೆ ಬಂದಾಗ ಕಾರನ್ನೇ ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ನಾಲ್ವರು ಕ್ಯಾಬ್ ಬುಕ್​ ಮಾಡಿದ್ರು, ಲೊಕೇಷನ್​ಗೆ ಬಂದಾಗ ಕೀ ಕಸಿದು, ಚಾಲಕನನ್ನು ತಳ್ಳಿ ಕಾರಿನೊಂದಿಗೆ ಪರಾರಿ
ಟ್ಯಾಕ್ಸಿ
ನಯನಾ ರಾಜೀವ್
|

Updated on: May 14, 2023 | 3:02 PM

Share

ನಾಲ್ವರು ಆ್ಯಪ್ ಮೂಲಕ ಕ್ಯಾಬ್ ಬುಕ್​ ಮಾಡಿ , ಚಾಲಕ ಕರೆದುಕೊಂಡು ಹೋಗಲು ಲೊಕೇಷನ್​ಗೆ ಬಂದಾಗ ಕಾರನ್ನೇ ಕದ್ದು ಪರಾರಿಯಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮಾನೇಸರ್‌ನ ಐಎಂಟಿ ಬಳಿಯ ಚೌಕರ್ ಕಿ ಧನಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಉತ್ತರ ಪ್ರದೇಶದ ಅಜಂಗಢ್‌ನ ಕ್ಯಾಬ್ ಚಾಲಕ ಹರೀಶ್ ಕುಮಾರ್ ಕ್ಯಾಬ್ ಅಗ್ರಿಗೇಟರ್ ಆ್ಯಪ್‌ನಲ್ಲಿ ಬುಕಿಂಗ್ ಸ್ವೀಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ಪಿಕಪ್ ಪಾಯಿಂಟ್ ತಲುಪಿದರು, ನಾಲ್ಕು ಜನರು ನಿಂತಿರುವುದನ್ನು ಕಂಡಿದ್ದಾರೆ, ನೀವೇ ಕ್ಯಾಬ್ ಬುಕ್ ಮಾಡಿದ್ದಾ ಎಂದು ಎಂದು ಕ್ಯಾಬ್ ಇಳಿಯುತ್ತಿದ್ದಂತೆ ಅವರು ಆತನಿಂದ ಕಾರಿನ ಕೀಗಳನ್ನು ಕಸಿದುಕೊಂಡು, ಅವರನ್ನು ತಳ್ಳಿ ಅವರ ವಾಹನದಲ್ಲಿ ಪರಾರಿಯಾಗಿದ್ದಾರೆ. ದೂರುದಾರರ ಮೊಬೈಲ್ ಫೋನ್ ಕೂಡ ಕ್ಯಾಬ್ ಒಳಗೆ ಇತ್ತು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಕಾರು-ಬೈಕ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೆ ಇಬ್ಬರು ಸಾವು: ದ್ವೇಷಕ್ಕೆ ನಡೆಯಿತಾ ಅಪಘಾತ ರೀತಿಯ ಕೊಲೆ?

ಘಟನೆಗೆ ಸಂಬಂಧಿಸಿದಂತೆ ಸೆಕ್ಟರ್ 10 ಎ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ