AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ನಂತರ.. ಮೊದಲ ಬಾರಿಗೆ ತೆಲಂಗಾಣದಲ್ಲಿ ಜಿಮ್ ಓಪನ್

ಹೈದರಾಬಾದ್: ಕೊರೊನಾ ಮಾರಿಯಿಂದಾಗಿ ದೇಶಾದ್ಯಂತ ಲಾಕ್‌ಡೌನ್ ವಿಧಿಸಿದಾಗ ಎಲ್ಲಾ ಜಿಮ್‌ಗಳು ಬಂದ್ ಕ್ಲೋಸ್ ಆಗಿದ್ದವು. ಆದ್ರೆ ಈಗ ತೆಲಂಗಾಣ ಸರ್ಕಾರ ಅನ್ ಲಾಕ್ 3 ಭಾಗವಾಗಿ ರಾಜ್ಯದಲ್ಲಿರುವ ಜಿಮ್ ಓಪನ್ ಮಾಡಲು ಅವಕಾಶ ನೀಡಿದೆ. ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ತೆಲಂಗಾಣದ ಜಿಮ್ಗಳು ಈಗ ಓಪನ್ ಆಗಿವೆ. ಕೇಂದ್ರದ ಮಾರ್ಗಸೂಚಿಯಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಜಿಮ್ಗೆ ಬರುವ ಪ್ರತಿಯೊಬ್ಬರಿಗೂ ಸಾಮಾಜಿಕ ಅಂತರ ಕಾಯ್ದೊಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ. ಹೈದರಾಬಾದ್ನಲ್ಲಿ ಬಹಳ ದಿನಗಳ ನಂತರ ಜಿಮ್‌ಗೆ ಬಂದ ಕೆಲವರು ತಮ್ಮ ಕುಡಿಯುವ ನೀರಿನ […]

ಲಾಕ್‌ಡೌನ್‌ ನಂತರ.. ಮೊದಲ ಬಾರಿಗೆ ತೆಲಂಗಾಣದಲ್ಲಿ ಜಿಮ್ ಓಪನ್
Guru
Guru| Edited By: ಸಾಧು ಶ್ರೀನಾಥ್​|

Updated on: Aug 10, 2020 | 4:02 PM

Share

ಹೈದರಾಬಾದ್: ಕೊರೊನಾ ಮಾರಿಯಿಂದಾಗಿ ದೇಶಾದ್ಯಂತ ಲಾಕ್‌ಡೌನ್ ವಿಧಿಸಿದಾಗ ಎಲ್ಲಾ ಜಿಮ್‌ಗಳು ಬಂದ್ ಕ್ಲೋಸ್ ಆಗಿದ್ದವು. ಆದ್ರೆ ಈಗ ತೆಲಂಗಾಣ ಸರ್ಕಾರ ಅನ್ ಲಾಕ್ 3 ಭಾಗವಾಗಿ ರಾಜ್ಯದಲ್ಲಿರುವ ಜಿಮ್ ಓಪನ್ ಮಾಡಲು ಅವಕಾಶ ನೀಡಿದೆ.

ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ತೆಲಂಗಾಣದ ಜಿಮ್ಗಳು ಈಗ ಓಪನ್ ಆಗಿವೆ. ಕೇಂದ್ರದ ಮಾರ್ಗಸೂಚಿಯಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಜಿಮ್ಗೆ ಬರುವ ಪ್ರತಿಯೊಬ್ಬರಿಗೂ ಸಾಮಾಜಿಕ ಅಂತರ ಕಾಯ್ದೊಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ.

ಹೈದರಾಬಾದ್ನಲ್ಲಿ ಬಹಳ ದಿನಗಳ ನಂತರ ಜಿಮ್‌ಗೆ ಬಂದ ಕೆಲವರು ತಮ್ಮ ಕುಡಿಯುವ ನೀರಿನ ಬಾಟಲ್‌ಗಳನ್ನು ಮತ್ತು ಟಾವೆಲ್‌ಗಳನ್ನು ಮನೆಯಿಂದಲೇ ತರುತ್ತಿದ್ದಾರೆ. ಜೊತೆಗೆ ಕೋವಿಡ್ ಸೋಂಕು ತಗುಲದಂತೆ ಬೇಕಾದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಿದ್ದಾರೆ.

Follow Us
Guru
Guru
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ