AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana: ರೈಸ್​ ಮಿಲ್​ನ ಕಟ್ಟಡ ಕುಸಿದು 4 ಮಂದಿ ಸಾವು, 18 ಜನರಿಗೆ ಗಂಭೀರ ಗಾಯ

ಹರ್ಯಾಣದ ಕರ್ನಾಲ್​ನಲ್ಲಿರುವ ರೈಸ್​ ಮಿಲ್ ಕಟ್ಟಡ ಕುಸಿದು ನಾಲ್ವರು ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

Haryana: ರೈಸ್​ ಮಿಲ್​ನ ಕಟ್ಟಡ ಕುಸಿದು 4 ಮಂದಿ ಸಾವು, 18 ಜನರಿಗೆ ಗಂಭೀರ ಗಾಯ
ರೈಸ್​ ಮಿಲ್​
ನಯನಾ ರಾಜೀವ್
|

Updated on:Apr 18, 2023 | 8:50 AM

Share

ಹರ್ಯಾಣದ ಕರ್ನಾಲ್​ನಲ್ಲಿರುವ ರೈಸ್​ ಮಿಲ್ ಕಟ್ಟಡ ಕುಸಿದು ನಾಲ್ವರು ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹರಿಯಾಣದ ಕರ್ನಾಲ್ ನಲ್ಲಿ ರೈಸ್ ಮಿಲ್ ನ 3ನೇ ಮಹಡಿ ಕುಸಿದಿದೆ. ರೈಸ್ ಮಿಲ್ ಕಟ್ಟಡ ಕುಸಿದಿರುವುದರಿಂದ ಸುತ್ತಲೂ ಭಯದ ವಾತಾವರಣ ನಿರ್ಮಾಣವಾಗಿದೆ.

ಮಿಲ್‌ನ ಅವಶೇಷಗಳಡಿಯಲ್ಲಿ ಹಲವು ಕಾರ್ಮಿಕರು ಹೂತು ಹೋಗಬಹುದು ಎಂದು ನಿರೀಕ್ಷಿಸಲಾಗಿದೆ. ಅನೇಕ ಅಕ್ಕಿ ಗಿರಣಿ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋಗುವ ಭಯವಿದೆ. ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ತಲುಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಕಾರ್ಮಿಕರು ತಮ್ಮ ಪಾಳಿ ಮುಗಿದ ನಂತರ ಅಕ್ಕಿ ಗಿರಣಿಯಲ್ಲಿ ಮಲಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:48 am, Tue, 18 April 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್