ರಾಜ್ಯಸಭಾ ಸದಸ್ಯರಾಗಿ HD ದೇವೇಗೌಡ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ

ದೆಹಲಿ: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ಮೊದಲ ಬಾರಿಗೆ ಸಂಸತ್​ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆದಿದೆ. ಹೀಗಾಗಿ ಹೆಚ್​ಡಿಡಿ ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿ ಇಂದು ಬೆಳಗ್ಗೆ 9ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ದೇವೇಗೌಡ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ರು.

ರಾಜ್ಯಸಭಾ ಸದಸ್ಯರಾಗಿ HD ದೇವೇಗೌಡ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ
Follow us
ಆಯೇಷಾ ಬಾನು
|

Updated on:Sep 20, 2020 | 10:50 AM

ದೆಹಲಿ: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದೇ ಮೊದಲ ಬಾರಿಗೆ ಸಂಸತ್​ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆದಿದೆ. ಹೀಗಾಗಿ ಹೆಚ್​ಡಿಡಿ ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿ ಇಂದು ಬೆಳಗ್ಗೆ 9ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ದೇವೇಗೌಡ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ರು.

Published On - 9:58 am, Sun, 20 September 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ