AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ

Kalyan Singh:ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್ ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ಜೀವ ರಕ್ಷಕ ನೆರವು (ವೆಂಟಿಲೇಟರ್) ವ್ಯವಸ್ಥೆಯಲ್ಲಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ಹೇಳಿದೆ

ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ
ಆಸ್ಪತ್ರೆಯಲ್ಲಿ ಕಲ್ಯಾಣ್ ಸಿಂಗ್
TV9 Web
| Edited By: |

Updated on:Jul 23, 2021 | 6:49 PM

Share

ದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ಜೀವ ರಕ್ಷಕದ ನೆರವು ಪಡೆದು ಚಿಕಿತ್ಸೆಯಲ್ಲಿದ್ದಾರೆ ಎಂದು ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಸ್‌ಜಿಪಿಜಿಐಎಂಎಸ್) ಶುಕ್ರವಾರ ತಿಳಿಸಿದೆ. ಕ್ರಿಟಿಕಲ್ ಕೇರ್ ಮೆಡಿಸಿನ್ (CCM), ಕಾರ್ಡಿಯಾಲಜಿ, ನೆಫ್ರಾಲಜಿ, ನ್ಯೂರಾಲಜಿ ಮತ್ತು ಎಂಡೋಕ್ರೈನಾಲಜಿ ವಿಭಾಗಗಳ ಹಿರಿಯ ವೈದ್ಯರ ಮೇಲೆ ಅವರು ನಿಗಾ ವಹಿಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್ ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ಜೀವ ರಕ್ಷಕ ನೆರವು (ವೆಂಟಿಲೇಟರ್) ವ್ಯವಸ್ಥೆಯಲ್ಲಿದ್ದಾರೆ  ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ಹೇಳಿದೆ. ಸಂಸ್ಥೆಯ ನಿರ್ದೇಶಕ ಪ್ರೊ.ಆರ್.ಕೆ.ಧೀಮಾನ್ ಅವರ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಅದು ಹೇಳಿದೆ.

89 ವರ್ಷದ ಬಿಜೆಪಿ ಅನುಭವಿ ಜುಲೈ 4 ರ ಸಂಜೆ ಆಸ್ಪತ್ರೆಯ ಐಸಿಯುಗೆ ಸೋಂಕು ಮತ್ತು ಪ್ರಜ್ಞೆಯ ಮಟ್ಟ ಕಡಿಮೆಯಾದ ಕಾರಣ ದಾಖಲಾಗಿದ್ದರು. ಈ ಹಿಂದೆ ಅವರು ಲಖನೌದ ರಾಮ್ ಮನೋಹರ್ ಲೋಹಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ: ನವಜೋತ್ ಸಿಂಗ್ ಸಿಧು ಪದಗ್ರಹಣ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರನ್ನು ಕರೆತರುತ್ತಿದ್ದ ಬಸ್ ಅಪಘಾತ; ಮೂವರು ದುರ್ಮರಣ

ಇದನ್ನೂ ಓದಿ: ಲಸಿಕೆಗಾಗಿ ಫೈಜರ್‌ನೊಂದಿಗೆ ಸರ್ಕಾರದ ತಜ್ಞರ ಗುಂಪು ಮಾತುಕತೆ ನಡೆಸುತ್ತಿದೆ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ

(health condition of former Uttar Pradesh chief minister Kalyan Singh is critical)

Published On - 6:49 pm, Fri, 23 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ